Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ – ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನ..!!

Dhrishya News by Dhrishya News
02/10/2025
in ಮುಖಪುಟ
0
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ – ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನ..!!
0
SHARES
9
VIEWS
Share on FacebookShare on Twitter

ಉಡುಪಿ:ಅಕ್ಟೋಬರ್  02:ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇವರ ನೇತೃತ್ವದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಇಂದು ಗಾಂಧಿ ಜಯಂತಿ ಆಚರಣೆ ಉದ್ಯಾವರ ಗ್ರಾಮ ಪಂಚಾಯತ್ ನಲ್ಲಿ ನಡೆಸಲಾಯಿತು.

ಈ ಪ್ರಯುಕ್ತ ಉದ್ಯಾವರ ಗ್ರಾಮ ಪಂಚಾಯತ್ ನಲ್ಲಿ ಮತ್ತು ವ್ಯಾಪ್ತಿಯ ಸ್ವಚ್ಛತೆಯ ಸಿಬ್ಬಂದಿಗಳಾದ ಅನಸೂಯ, ನಯಾಜ್, ಜನಾರ್ಧನ್ ಅವರ ಸೇವೆಯನ್ನು ಗುರುತಿಸಿ, ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ ಸಂದೀಪ್, ಗ್ರಾಮ ಪಂಚಾಯತ್ ಸದಸ್ಯರಾದ ರಿಯಾಜ್ ಪಳ್ಳಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆರ್ ರಮೇಶ್, ಭೂ ನ್ಯಾಯಮಂಡಳಿ ಸದಸ್ಯ ರೊಯ್ಸ್ ಫೆರ್ನಾoಡಿಸ್, ಸಹಾಯಕ ಲೆಕ್ಕಾಧಿಕಾರಿ ಕಲ್ಲಪ್ಪ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ನಾರಾಯಣ, ರಶ್ಮಿತಾ, ಅರ್ಚನ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಅಧ್ಯಕ್ಷ ಲ. ಜೆರಾಲ್ಡ್ ಪಿರೇರಾ, ಕಾರ್ಯದರ್ಶಿ ಲ. ಎಡ್ವಿನ್ ಲೂವಿಸ್, ಕೋಶಾಧಿಕಾರಿ ಲ. ಆಲ್ವಿನ್ ಡಿಸೋಜಾ, ನಿಕಟಪೂರ್ವ ಅಧ್ಯಕ್ಷ ಲ. ರೊನಾಲ್ಡ್ ರೆಬೆಲ್ಲೊ, ಜಿಲ್ಲಾ ಲಯನ್ಸ್ ಕ್ಯಾಬಿನೆಟ್ ಸದಸ್ಯರಾದ ಲ. ಜೋನ್ ಫೆರ್ನಾoಡಿಸ್, ಲ. ಸ್ಟೀವನ್ ಕುಲಾಸೊ, ಪ್ರಮುಖರಾದ ಫ್ರಾಂಕಿ ಕರ್ಡೋಜ, ಹರಿಶ್ಚಂದ್ರ, ಗ್ರಾಮ ವನ್ ಸಂಚಾಲಕಿ ಸೌಮ್ಯ ಉದ್ಯಾವರ ಸಹಿತ ಮತ್ತಿತರರು ಉಪಸ್ಥಿತರಿದ್ದರು

.ಲ. ಮೈಕಲ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

Previous Post

ಉಡುಪಿ : ಮಹಿಳೆಯರಿಬ್ಬರಿಂದ  ಸರ ಕಳ್ಳತನ : ಬಂಧನ..!!

Next Post

ಕಾರ್ಕಳ, ಅತ್ತೂರು 36ನೇ ವರ್ಷದ ಶ್ರೀ ಶಾರದೋತ್ಸವ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ, ಅತ್ತೂರು 36ನೇ ವರ್ಷದ ಶ್ರೀ ಶಾರದೋತ್ಸವ..!

ಕಾರ್ಕಳ, ಅತ್ತೂರು 36ನೇ ವರ್ಷದ ಶ್ರೀ ಶಾರದೋತ್ಸವ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026
ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

01/05/2026
ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

01/05/2026
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

01/05/2026

Recent News

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026
ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

01/05/2026
ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

01/05/2026
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

01/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved