Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ..!!

Dhrishya News by Dhrishya News
03/10/2025
in ಮುಖಪುಟ
0
ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ..!!
0
SHARES
6
VIEWS
Share on FacebookShare on Twitter

ಕಾರ್ಕಳ :ಅಕ್ಟೋಬರ್ 02:ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ ತಳ‌ ಸಮುದಾಯದ ಜನರಿಗೆ ದೇವಸ್ಥಾನ ಪ್ರವೇಶ ನೀಡಬೇಕು, ಯಾವ ದೇವಸ್ಥಾನದಲ್ಲಿ ತಳ ಸಮುದಾಯದ ಜನರಿಗೆ ಪ್ರವೇಶವಿಲ್ಲವೋ ಅಂತಹ ದೇವಸ್ಥಾನಕ್ಕೆ ನಾನು ಹೋಗುವುದಿಲ್ಲ ಎನ್ನುವ ಜಾತಿ ವ್ಯವಸ್ಥೆಯ ವಿರುದ್ದದ ಸಮಾನತೆಯ ಪರವಾದ ಹೋರಾಟವೇ ಗಾಂಧಿ ವಿರೋದಿಗಳ ಹುಟ್ಟಿಗೆ ಕಾರಣವಾಯಿತು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಅಭಿಪ್ರಾಯಪಟ್ಟರು ಅವರು ಇಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ 

 ಬಹುದ್ದೂರು ಶಾಸ್ತ್ರಿ ಜಯಂತಿಯನ್ನು ಆಚರಿಸಿ ಮಾತನಾಡಿದರು.

ಹಿರಿಯ‌ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ ಮಾತನಾಡಿ ಗಾಂಧಿ ಪ್ರತಿಪಾದಿಸಿ ತತ್ವ ಸಿದ್ದಾಂತಗಳು ಸರ್ವ ಕಾಲಕ್ಕೂ ಪ್ರಸ್ತುತ ಮತ್ತು ಆ ತತ್ವ ಸಿದ್ದಾಂತಗಳು ದೇಶದ ಅಭಿವೃದ್ಧಿಗೆ ಪೂರಕವಾಗಿವೆ ಈ ಸಿದ್ದಾಂತಗಳನ್ನು ಅನುಸರಿಸಿದರೆ ಮಾತ್ರವೇ ದೇಶ ಪ್ರಗತಿ ಕಾಣಲು ಸಾದ್ಯ ಎಂದು ದೇಶದ ಚುಕ್ಕಾಗಿ ಹಿಡಿದವರು ಮನಗಾಣಬೇಕು ಆ ಮೂಲಕವೆ ದೇಶ ಸರ್ವ ಜನಾಂಗದ ಶಾಂತಿಯ ತೋಟವಾಗಿರಲು ಸಾದ್ಯ ಎಂದರು.

ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ನಾಗಪ್ಪ ಮೇರ ಮಹನೀಯರ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿ ದೀಪ ಬೆಳಗಿ ಉದ್ಗಾಟಿಸಿ ಸಂಧರ್ಬೋಜಿತ ಮಾತನಾಡಿದರು.

ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷರಾದ ಸುಬಿತ್ ಕುಮಾರ್, ಪ್ರತಿಮಾ ರಾಣೆ, ಸೀತಾರಾಮ್ , ರೆಹಮತ್ ಶೇಖ್, ಜಿಲ್ಲಾ ಕಾಂಗ್ರೇಸ್ ಉಪಾದ್ಯಕ್ಷ ಸುಧಾಕರ್ ಕೋಟ್ಯಾನ್, ಬ್ಲಾಕ್ ಉಪಾದ್ಯಕ್ಷ ಪ್ರಭಾಕರ್ ಭಂಗೇರ, ಬ್ಲಾಕ್ ಮಹಿಳಾ ಅಧ್ಯಕ್ಷೆ ಬಾನು ಭಾಸ್ಕರ್ ಪೂಜಾರಿ, ಪುರಸಭಾ ಸದಸ್ಯ ವಿವೇಕ್ ಶೆಣೈ, ಸೇವಾದಳ ಅದ್ಯಕ್ಷ ಅಬ್ದುಲ್ಲಾ ಸಾಣೂರು, ಅಲ್ಪಸಂಖ್ಯಾತ ಘಟಕದ ತನ್ವೀರ್ ತೆಳ್ಳಾರ್ ,ಭೂನ್ಯಾಯ ಮಂಡಲಿ ಸದಸ್ಯ ಸುನೀಲ್ ಭಂಡಾರಿ, ಗ್ಯಾರಂಟಿ ಸದಸ್ಯರಾದ ಹೇಮಂತ್, ಪಿಲಿಫ್ಸ್,, ಯುವ ಕಾಂಗ್ರೆಸ್ ಮಂಜುನಾಥ್ ಜೋಗಿ, ಪ್ರಕಾಶ್ ಆಚಾರ್ಯ, ಬ್ಲಾಕ್ ಪಧಾದಿಕಾರಿಗಳು ಉಪಸ್ಥಿತರಿದ್ದರು, ಜಾರ್ಜ್ ಕ್ಯಾಸ್ಟಲೀನೋ ಸ್ವಾಗತಿಸಿ, ರಮೇಶ್ ಪತೊಂಜಿಕಟ್ಟೆ ಧನ್ಯವಾದವಿತ್ತರು

Previous Post

ಕಾರ್ಕಳ, ಅತ್ತೂರು 36ನೇ ವರ್ಷದ ಶ್ರೀ ಶಾರದೋತ್ಸವ..!

Next Post

ರಾಜ್ಯ ವಿಧಾನ ಸಭೆಯ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ, ಜಿಲ್ಲಾಧ್ಯಕ್ಷರಿಂದ ಗೌರವಾರ್ಪಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜ್ಯ ವಿಧಾನ ಸಭೆಯ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ, ಜಿಲ್ಲಾಧ್ಯಕ್ಷರಿಂದ ಗೌರವಾರ್ಪಣೆ..!!

ರಾಜ್ಯ ವಿಧಾನ ಸಭೆಯ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ, ಜಿಲ್ಲಾಧ್ಯಕ್ಷರಿಂದ ಗೌರವಾರ್ಪಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check