ಉಡುಪಿ : ಅಕ್ಟೋಬರ್ 03:ಮಾಜಿ ಸಚಿವರು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾದಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆಯವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ವತಿಯಿಂದ ಇದೇ ಬರುವ ದಿನಾಂಕ 11.10.2015 ರಂದು ಶನಿವಾರ ಸಮಯ ಬೆಳಿಗ್ಗೆ 10.00 ರಿಂದ ಸಂಜೆ 4.00 ರವರೆಗೆ ದಂಡತೀರ್ಥ ಪಿಯು ಕಾಲೇಜು ಹಾಗೂ ದಂಡತೀರ್ಥ ಖಾಸಾಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ಉದ್ಯೋಗ ಮೇಳ ನಡೆಯಲಿಕ್ಕಿದೆ ಈ ಕಾರ್ಯಕ್ರಮದಲ್ಲಿ ಎಲ್ಲಾ ರಾಜ್ಯದ ತರಹದ ಕಂಪನಿಗಳು ಭಾಗವಹಿಸಲಿದೆ
ಉಡುಪಿ ಜಿಲ್ಲೆಯ ಯುವಕರು ಯುವತಿಯವರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕೆಂದು ಸೂಚಿಸಲಾಗಿದೆ








