ಕಾರ್ಕಳ :ಅಕ್ಟೋಬರ್ 04:ಕಾರ್ಕಳ ಬಿಜೆಪಿಯ ಹಿರಿಯ ನೇತಾರ, ವಕೀಲರಾದ ಎಂ ಕೆ ವಿಜಯ್ ಕುಮಾರ್ (82) ಹೃದಯಘಾತದಿಂದ ನಿಧನರಾಗಿದ್ದಾರೆ.
ಇವರು ಮನೆಯಲ್ಲಿ ಕುಸಿದು ಬಿದ್ದಿದ್ದು, ಚಿಕಿತ್ಸೆಗಾಗಿ ಕಾರ್ಕಳದ ರೋಟರಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಇವರು ಇಬ್ಬರು ಪುತ್ರರನ್ನು ಅಗಲಿದ್ದಾರೆ