Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಜಾತಿ ಗಣತಿ’ ಸಮೀಕ್ಷೆಗೆ ನಾಳೆ ಕೊನೆಯ ದಿನ : ಸ್ವಯಂ ಮಾಹಿತಿ ದಾಖಲಿಸಲು ಈ `ಕ್ಯೂಆರ್ ಕೋಡ್’ ಸ್ಕ್ಯಾನ್ ಮಾಡಿ..!!

Dhrishya News by Dhrishya News
06/10/2025
in मौसम, ಸುದ್ದಿಗಳು
0
ಜಾತಿ ಗಣತಿ’ ಸಮೀಕ್ಷೆಗೆ ನಾಳೆ ಕೊನೆಯ ದಿನ : ಸ್ವಯಂ ಮಾಹಿತಿ ದಾಖಲಿಸಲು ಈ `ಕ್ಯೂಆರ್ ಕೋಡ್’ ಸ್ಕ್ಯಾನ್ ಮಾಡಿ..!!
0
SHARES
50
VIEWS
Share on FacebookShare on Twitter

ಬೆಂಗಳೂರು : ಅಕ್ಟೋಬರ್ 06:ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸಲು ಈಗಾಗಲೇ ರಾಜ್ಯಾದ್ಯಂತ ಸಮೀಕ್ಷೆ ಕಾರ್ಯ ಆರಂಭಗೊಂಡಿದ್ದು, ಈ ಸಮೀಕ್ಷೆಯು ಅಕ್ಟೋಬರ್‌ 7ರ ವರೆಗೆ ನಡೆಯಲಿದೆ.

ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರು ಕೂಡ ಸ್ವಯಂ ಆಗಿ ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಸೌಲಭ್ಯವನ್ನು ಸಿದ್ಧಪಡಿಸಲಾಗಿದೆ.

ಸಾರ್ವಜನಿಕರು kscbcselfdeclaration.karnataka.gov.in ನಲ್ಲಿ ಸ್ವಯಂ ಮಾಹಿತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಲಿಂಕ್ ಅನ್ನು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪುಟದಲ್ಲಿ ʼನಾಗರಿಕʼ ಎಂಬುದನ್ನು ಆಯ್ಕೆ ಮಾಡಿದ್ದಲ್ಲಿ ಲಾಗಿನ್‌ನಲ್ಲಿ ಮುಂದುವರೆಯಲು ಕೋರಲಾಗುತ್ತದೆ. ನಂತರದಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಿದ್ದಲ್ಲಿ, ಒಟಿಪಿ ಬರಲಿದ್ದು, ಅದನ್ನು ದಾಖಲು ಮಾಡಬೇಕಾಗುತ್ತದೆ.

ನಂತರ ತೆರೆಯುವ ಪುಟದಲ್ಲಿ ತಮ್ಮ ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ನಿಮ್ಮ ಸಮೀಕ್ಷೆ ಪೂರ್ಣಗೊಂಡಿದೆ ಅಥವಾ ಬಾಕಿ ಎಂದು ಕಾಣಬಹುದಾಗಿದ್ದು, ಇದುವರೆಗೆ ಸಮೀಕ್ಷೆ ನಡೆಯದೇ ಬಾಕಿ ಇದ್ದಲ್ಲಿ, ಇನ್ನೂ ಯಾವುದೇ ಕುಟುಂಬ ಸದಸ್ಯರನ್ನು ಸೇರಿಸಿಲ್ಲ ಫಾರ್ಮ್ ಭರ್ತಿ ಮಾಡಲು ಆರಂಭಿಸಿ ಎಂಬ ಸಂದೇಶ ಕಾಣಲಿದ್ದು, ಹೊಸ ಸಮೀಕ್ಷೆ ಆರಂಭಿಸಿ ಎಂಬುದನ್ನು ಕ್ಲಿಕ್ ಮಾಡಬೇಕಾಗುತ್ತದೆ.

ನಂತರದ ಪುಟದಲ್ಲಿ ಈಗಾಗಲೇ ತಮ್ಮ ಮನೆಗೆ ಅಂಟಿಸಲಾಗಿರುವ ಸ್ಟಿಕ್ಕರ್‌ನಲ್ಲಿರುವ UHID ಸಂಖ್ಯೆಯನ್ನು ದಾಖಲಿಸಿ ಸ್ಕ್ರೀನ್‌ನಲ್ಲಿ ಕೋರುವ ಮಾಹಿತಿಗಳನ್ನು ದಾಖಲು ಮಾಡಬೇಕಾಗುತ್ತದೆ.

ಸದರಿ ಸಮೀಕ್ಷೆಗೆ ದಾಖಲೆಗಳ ಮಾಹಿತಿ ನೀಡುವ ಅವಶ್ಯಕತೆ ಇರುವುದರಿಂದ ತಮ್ಮ ಕುಟುಂಬದ ಸದಸ್ಯರ ರೇಷನ್ ಕಾರ್ಡ್,ಆಧಾರ್ ಕಾರ್ಡ್ ಮತದಾರರ ಗುರುತಿನ ಚೀಟಿ, ವಿಕಲಚೇತನರಾಗಿದ್ದರೆ UID Card ಅಥವಾ ಅಂಗವಿಕಲ ಪ್ರಮಾಣ ಪತ್ರದ ದಾಖಲೆಗಳನ್ನು ತೆಗೆದಿರಿಸಿಕೊಂಡು ಸುಲಭವಾಗಿ ಈ ಸಮೀಕ್ಷೆ ಕಾರ್ಯದಲ್ಲಿ ತಾವೇ ಸ್ವಯಂ ಆಗಿ ಭಾಗವಹಿಸಬಹುದಾಗಿದ್ದು, ಸಮೀಕ್ಷೆ ಯಶಸ್ವಿಯಾದ ನಂತರ ಈ ಬಗ್ಗೆ ಮೊಬೈಲ್‌ಗೆ ಸಂದೇಶ ಬರಲಿದೆ.

ಗಣತಿದಾರರು ತಮ್ಮ ಮನೆಗೆ ಬರುವವರೆಗೆ ಕಾಯದೇ ಸಾರ್ವಜನಿಕರು ತಮಗೆ ಅನುಕೂಲವಾದ ಅವಧಿಯಲ್ಲಿ ಯಾವುದೇ ಪ್ರದೇಶದಿಂದ ಸಮೀಕ್ಷೆಯಲ್ಲಿ ಭಾಗವಹಿಸಬಹುದಾಗಿದ್ದು, ತಾವೇ ತಮ್ಮ ಮಾಹಿತಿಯನ್ನು ದಾಖಲು ಮಾಡುವುದರಿಂದ, ಯಾವುದೇ ಗೊಂದಲಗಳಿಲ್ಲದೆ ನಿಖರವಾಗಿ ತಮ್ಮ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು ಸಮೀಕ್ಷೆಯಲ್ಲಿ ತಿಳಿಸಲು ಸಾಧ್ಯವಾಗಲಿದೆ.

Previous Post

ಬಸ್ ಮಾಲೀಕನ ಹತ್ಯೆ ಪ್ರಕರಣ: ಮಹಿಳೆ ಬಂಧನ..!!

Next Post

ರಸ್ತೆ ಬದಿ ನಿಲ್ಲಿದ್ದ ಕಾರನ್ನು ಸುಟ್ಟು ಹಾಕಿದ ದುಷ್ಕರ್ಮಿಗಳು: ಪ್ರಕರಣ ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಸ್ತೆ ಬದಿ ನಿಲ್ಲಿದ್ದ ಕಾರನ್ನು ಸುಟ್ಟು ಹಾಕಿದ ದುಷ್ಕರ್ಮಿಗಳು: ಪ್ರಕರಣ ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News