Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಸ್ತೆ ಬದಿ ನಿಲ್ಲಿದ್ದ ಕಾರನ್ನು ಸುಟ್ಟು ಹಾಕಿದ ದುಷ್ಕರ್ಮಿಗಳು: ಪ್ರಕರಣ ದಾಖಲು..!!

Dhrishya News by Dhrishya News
06/10/2025
in ಸುದ್ದಿಗಳು
0
0
SHARES
31
VIEWS
Share on FacebookShare on Twitter

ಕುಂದಾಪುರ : ಅಕ್ಟೋಬರ್ 06: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಕುಂದಾಪುರದ ಕಾವ್ರಾಡಿಯ ನೂರಾನಿ ಮಸೀದಿ ಎದುರಿನಲ್ಲಿ ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರು ದುಷ್ಕರ್ಮಿಗಳ ಬೆಂಕಿಗೆ ಆಹುತಿಯಾಗಿದೆ. ಕಾವ್ರಾಡಿ ಗ್ರಾಮದ ಶೇಖ್ ಮೊಹಮ್ಮದ್ ಗೌಸ್ ಕುಟುಂಬ ಅ.1ರಂದು ಹೈದರಾಬಾದ್ ಪ್ರವಾಸಕ್ಕೆ ಹೋಗಿದ್ದರು. ಪ್ರವಾಸಕ್ಕೆ ಹೋಗುವ 10 ದಿನಗಳ ಮೊದಲು 5 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು ಖರೀದಿಸಿದ್ದರು. ಆದ್ರೆ ಕಾರನ್ನು ಅವರ ಮನೆಗೆ ತೆಗೆದು ಕೊಂಡು ಹೋಗಲು ಇತ್ತೀಚೆಗೆ ದಾರಿಯ ಸಮಸ್ಯೆ ಇದ್ದುದರಿಂದ ಕಾರನ್ನು ಕಾವ್ರಾಡಿಯ ನೂರಾನಿ ಮಸೀದಿಯ ಎದುರಿನ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದರು ಎನ್ನಲಾಗಿದೆ. ಅ.4 ರಂದು ಬೆಳಿಗ್ಗೆ ಸುಮಾರು 5 ಗಂಟೆ ಸಮಯಕ್ಕೆ ಮೊಹಮ್ಮದ್ ಗೌಸ್ ಅವರ ಸಹೋದರ ಶೇಕ್ ಅನ್ಸಾರ್ ಸಾಹೇಬ್ ನಮಾಜಿಗೆ ಎದ್ದು ಬರುವಾಗ ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿರುವುದು ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಶೇಖ್ ಮೊಹಮ್ಮದ್ ಗೌಸ್ ಮನೆಯವರಿಗೆ ಆರ್ಥಿಕವಾಗಿ ನಷ್ಟ ಉಂಟು ಮಾಡುವ ಉದ್ದೇಶದಿಂದ ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ಜಾತಿ ಗಣತಿ’ ಸಮೀಕ್ಷೆಗೆ ನಾಳೆ ಕೊನೆಯ ದಿನ : ಸ್ವಯಂ ಮಾಹಿತಿ ದಾಖಲಿಸಲು ಈ `ಕ್ಯೂಆರ್ ಕೋಡ್’ ಸ್ಕ್ಯಾನ್ ಮಾಡಿ..!!

Next Post

ಇನ್ನೂ ಪೂರ್ಣಗೊಳ್ಳದ ಸಮೀಕ್ಷೆ : ಸರ್ಕಾರಿ,ಅನುದಾನಿತ ಶಾಲೆಗಳಿಗೆ ‘ದಸರಾ ರಜೆ’ ವಿಸ್ತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇನ್ನೂ ಪೂರ್ಣಗೊಳ್ಳದ ಸಮೀಕ್ಷೆ :  ಸರ್ಕಾರಿ,ಅನುದಾನಿತ ಶಾಲೆಗಳಿಗೆ ‘ದಸರಾ ರಜೆ’ ವಿಸ್ತರಣೆ..!!

ಇನ್ನೂ ಪೂರ್ಣಗೊಳ್ಳದ ಸಮೀಕ್ಷೆ : ಸರ್ಕಾರಿ,ಅನುದಾನಿತ ಶಾಲೆಗಳಿಗೆ 'ದಸರಾ ರಜೆ' ವಿಸ್ತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved