Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬಿಗ್ ಬಾಸ್ ಮನೆಗೆ ಮತ್ತೆ ಅವಕಾಶ –  ಕನ್ನಡದ ‘ಬಿಗ್ ಬಾಸ್ ಶೋ’ ಪುನಾರಂಭ..!!

Dhrishya News by Dhrishya News
09/10/2025
in मौसम, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಬೆಂಗಳೂರು: ಅಕ್ಟೋಬರ್ 09 :ಕನ್ನಡ ಕಿರುತೆರೆಯ ಅತಿ ದೊಡ್ಡ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-12ರ ಜಾಲಿವುಡ್ ಸ್ಟುಡಿಯೋಗೆ ಬೀಗ ಬಿದ್ದ ಹಿನ್ನೆಲೆ ಎಲ್ಲ ಸ್ಪರ್ಧಿಗಳನ್ನ ಈಗಲ್ಟನ್ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿತ್ತು. ಇದೀಗ) ಈಗಲ್ಟನ್ ರೆಸಾರ್ಟ್ನಿಂದ ಎಲ್ಲಾ 17 ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ.

ಜಾಲಿವುಡ್ ಸ್ಟುಡಿಯೋಸ್ ನ ಗೇಟ್ ಸಿ ಮಾತ್ರ ಓಪನ್ ಗೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಸಂಪರ್ಕ ಕಲ್ಪಿಸುವ ಜಾಲಿವುಡ್ ನ ಗೇಟ್ ಸಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸಮ್ಮುಖದಲ್ಲಿ ಓಪನ್ ಮಾಡಲಾಗಿದೆ.

ಕನ್ನಡ ಕಿರುತೆರೆಯ ಅತಿ ದೊಡ್ಡ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-12ರ ಜಾಲಿವುಡ್ ಸ್ಟುಡಿಯೋಗೆ ಬೀಗ ಬಿದ್ದ ಹಿನ್ನೆಲೆ ಎಲ್ಲ ಸ್ಪರ್ಧಿಗಳನ್ನ ಈಗಲ್ಟನ್ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿತ್ತು. ಇದೀಗ) ಈಗಲ್ಟನ್ ರೆಸಾರ್ಟ್ನಿಂದ ಎಲ್ಲಾ 17 ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ

ಈಗಲ್ ಟನ್ ರೆಸಾರ್ಟ್ ನಿಂದ ಮುಂಜಾನೆ 4 ಗಂಟೆ ಸುಮಾರಿಗೆ ಎಲ್ಲಾ ಸ್ಪರ್ಧಿಗಳನ್ನು ಕಾರಿನ ಗಾಜಿಗೆ ಕಪ್ಪುಬಟ್ಟೆ ಸುತ್ತಿ ಸಿಬ್ಬಂದಿಗಳು ಬಿಗ್ ಬಾಸ್ ಮನೆಗೆ ಕರೆತಂದಿದ್ದಾರೆ.

Previous Post

ʼಕಾಫ್ ಸಿರಫ್ʼ ಬಳಕೆ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ..!!

Next Post

ಕೋಲ್ಡ್ರಿಫ್‌ ಕೆಮ್ಮಿನ ಔಷಧ ಕಂಪನಿ ಮಾಲೀಕನ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೋಲ್ಡ್ರಿಫ್‌ ಕೆಮ್ಮಿನ ಔಷಧ ಕಂಪನಿ ಮಾಲೀಕನ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved