Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೋಲ್ಡ್ರಿಫ್‌ ಕೆಮ್ಮಿನ ಔಷಧ ಕಂಪನಿ ಮಾಲೀಕನ ಬಂಧನ..!!

Dhrishya News by Dhrishya News
09/10/2025
in ಸುದ್ದಿಗಳು
0
0
SHARES
29
VIEWS
Share on FacebookShare on Twitter

ಮಧ್ಯಪ್ರದೇಶ : ಅಕ್ಟೋಬರ್ 09 : ರಾಜಸ್ಥಾನದಲ್ಲಿ ತಮಿಳುನಾಡು ಮೂಲದ ಶ್ರೀಶನ್‌ ಫಾರ್ಮಾಸ್ಯುಟಿಕಲ್‌ ಕಂಪನಿ ತಯಾರಿಸಿದ ಮಾರಕ ಕೋಲ್ಡ್ರಿಫ್‌ ಕೆಮ್ಮಿನ ಔಷಧ ಸೇವಿಸಿ 22 ಮಕ್ಕಳ ಸಾವಿಗೆ ಕಾರಣವಾದ ಕಂಪನಿ ಮಾಲೀಕನನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಶನ್‌ ಫಾರ್ಮಾಸ್ಯುಟಿಕಲ್ಸ್‌ ವಿರುದ್ಧ ಈ ಮೊದಲೇ ದೂರು ದಾಖಲಾಗಿತ್ತು.

ಈ ಹಿನ್ನಲೆಯಲ್ಲಿ ಮಧ್ಯಪ್ರದೇಶ ಪೊಲೀಸರು ಬುಧವಾರ(ಅ.08) ತಡರಾತ್ರಿ ಚೆನ್ನೈನಲ್ಲಿ ಕಂಪನಿ ಮಾಲೀಕ ರಂಗನಾಥನ್‌ ಗೋವಿಂದನ್‌ ಎಂಬಾತನನ್ನು ಬಂಧಿಸಿದ್ದು, ತನಿಖೆ ಮುಂದುವರಿದಿರುವುದಾಗಿ ವರದಿ ವಿವರಿಸಿದೆ.

ಮಾರಕ ಕೋಲ್ಡ್ರಿಫ್‌ ಕೆಮ್ಮಿನ ಔಷಧ ಸೇವಿಸಿ ಕನಿಷ್ಠ 20 ಮಕ್ಕಳು ಸಾವಿಗೀಡಾದ ನಂತರ ಮಧ್ಯಪ್ರದೇಶ ಪೊಲೀಸರು ಕಂಪನಿ ಮಾಲೀಕನ ಬಂಧನಕ್ಕೆ ಶೋಧ ಕಾರ್ಯ ಕೈಗೊಂಡಿದ್ದರು. ರಾಜಸ್ಥಾನದಲ್ಲೂ ಸಿರಫ್‌ ಸೇವಿಸಿ ಇಬ್ಬರು ಮಕ್ಕಳು ಕೊನೆಯುಸಿರೆಳೆದಿದ್ದರು.

ರಂಗನಾಥನ್‌ ವಿರುದ್ಧ ಕಲಬೆರಕೆ, ಕೊಲೆ ಸಮಾನಾಂತರ ಅಪರಾಧ ಹಾಗೂ ಮಕ್ಕಳ ಸುರಕ್ಷತೆಯ ಬೇಜವಾಬ್ದಾರಿತನ ಸೇರಿದಂತೆ ಹಲವು ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಮ್ಮಿನ ಔಷಧ ಸೇವಿಸಿ ಮಕ್ಕಳ ಸಾವು ಸಂಭವಿಸಿದ ಘಟನೆ ನಂತರ ಕಂಪನಿ ಮಾಲೀಕ ರಂಗನಾಥನ್‌ ಗೋವಿಂದನ್‌ ತಲೆಮರೆಸಿಕೊಂಡಿದ್ದ. ಅಲ್ಲದೇ ಈತನ ಬಗ್ಗೆ ಸುಳಿವು ನೀಡಿದವರಿಗೆ 20,000 ನಗದು ಬಹುಮಾನ ನೀಡುವುದಾಗಿ ಪೊಲೀಸ್‌ ಇಲಾಖೆ ಘೋಷಿಸಿದ್ದು, ನಿನ್ನೆ ಮಧ್ಯರಾತ್ರಿ ನಡೆದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಮಧ್ಯಪ್ರದೇಶ ಪೊಲೀಸರು ಚೆನ್ನೈನಲ್ಲಿ ಬಂಧಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Previous Post

ಬಿಗ್ ಬಾಸ್ ಮನೆಗೆ ಮತ್ತೆ ಅವಕಾಶ –  ಕನ್ನಡದ ‘ಬಿಗ್ ಬಾಸ್ ಶೋ’ ಪುನಾರಂಭ..!!

Next Post

ಕಾರ್ಕಳ :13 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಬೆಂಗಳೂರಿನಲ್ಲಿ ಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ :13 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಬೆಂಗಳೂರಿನಲ್ಲಿ ಪತ್ತೆ..!!

ಕಾರ್ಕಳ :13 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಬೆಂಗಳೂರಿನಲ್ಲಿ ಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved