Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ:ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ಸೌಜನ್ಯ ದಿನ..!!

Dhrishya News by Dhrishya News
09/10/2025
in ಸುದ್ದಿಗಳು
0
ಉಡುಪಿ:ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ಸೌಜನ್ಯ ದಿನ..!!
0
SHARES
35
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 09: ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯು ಅಕ್ಟೋಬರ್ 09 ರಂದು ರಾಜ್ಯದಾದ್ಯಂತ ಕರೆ ನೀಡಿರುವ ಸೌಜನ್ಯ ದಿನ ಇಂದು ಉಡುಪಿ ಹಳೇ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿ ಸೌಜನ್ಯ ನ್ಯಾಯಕ್ಕಾಗಿ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಯಿತು.

ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ: ಸೌಜನ್ಯ ಕೊಲೆ ನಡೆದು ಇಂದಿಗೆ 13 ವರ್ಷ ಕಳೆದರೂ ಆರೋಪಿಗಳನ್ನು ಪತ್ತೆ ಹಚ್ಚಲು ಸಾಧ್ಯವಾಗದಿರುವುದು ವ್ಯವಸ್ಥೆಯ ದುರಂತವಾಗಿದೆ.

   ಧರ್ಮಸ್ಥಳ ಗ್ರಾಮದಲ್ಲಿ ನಡೆದ ನೂರಾರು ಅಸಹಜ ಸಾವುಗಳಿಗೂ ನ್ಯಾಯ ಸಿಕ್ಕಿಲ್ಲ ಆರೋಪಿಗಳ ಪತ್ತೆ ಆಗಿಲ್ಲ ಎಂದರೆ ಇದರ ಹಿಂದೆ ಧರ್ಮದ ರಾಜಕಾರಣ ಮಾಡುವ ಅಧರ್ಮಿಗಳು,ಹಣ, ಅಧಿಕಾರ, ತೋಳ್ಬಲ ಹೊಂದಿರುವ ಧರ್ಮೋಧ್ಯಮಿಗಳಿಂದ ನ್ಯಾಯ ಸಿಕ್ಕಿಲ್ಲವೇ ಎಂಬ ಸಂಶಯ ಮೂಡಿದೆ ಇಂತಹ ಅನ್ಯಾಯ ವಿರುದ್ಧ ನ್ಯಾಯಕ್ಕಾಗಿ ಜನಾಗ್ರಹ ಮೂಲಕ ಹೋರಾಟ ತೀವ್ರಗೊಳಿಸಬೇಕು ಎಂದು ಅವರು ಹೇಳಿದರು.

 ಧರ್ಮಸ್ಥಳ ಸುತ್ತಮುತ್ತ ಬಡವರ,ದಲಿತರ ಭೂ ಕಬಳಿಕೆ ನಡೆದ ಪ್ರಕರಣಗಳಿಗೂ ಹಾಗೂ ಭೂಮಿ ಕಳೆದುಕೊಂಡ ಸಂತ್ರಸ್ಥರ ಕುಟುಂಬಗಳ ಪ್ರಮುಖರ ಕೊಲೆಗಳಿಗೂ ನ್ಯಾಯ ಸಿಗದಿರುವುದು ಬಂಡವಾಳಶಾಹಿ ಅಧಿಕಾರದ ಪರಮಾವಧಿಯಾಗಿದೆ 

ರಾಜ್ಯ ಸರ್ಕಾರ ಎಸ್ಐಟಿ ತನಿಖೆಯನ್ನು ನಡೆಸುತ್ತಿರುವುದನ್ನು ಅಭಿನಂದಿಸಬೇಕು ಆದರೆ ಎಸ್ಐಟಿ ವಿರುದ್ಧ ಷಡ್ಯಂತ್ರ ಕೆಲವು ಸ್ಥಾಪಿತ ಹಿತಾಸಕ್ತಿಗಳು ಮಾಡುತ್ತಿದ್ದು ಎಸ್ಐಟಿಗೆ ರಾಜ್ಯ ಸರ್ಕಾರ ಬಲ ನೀಡಬೇಕು ಅಲ್ಲದೇ ಧರ್ಮಸ್ಥಳದಲ್ಲಿ ನಡೆದ ಎಲ್ಲಾ ಪ್ರಕರಣಗಳನ್ನು ಎಸ್ಐಟಿಗೆ ವಹಿಸಬೇಕು ಎಂದು ಅವರು ಆಗ್ರಹಿಸಿದರು.

ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಶಶಿಧರ ಗೊಲ್ಲ ಅವರು ಮಾತನಾಡಿದರು.ಕವಿರಾಜ್ ಎಸ್ ಕಾಂಚನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಜನವಾದಿ ಮಹಿಳಾ ಸಂಘಟನೆಯ ಸರೋಜ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಸುಭಾಶ್ಚಂದ್ರ ನಾಯಕ್,ದಯಾನಂದ ಕೋಟ್ಯಾನ್,ಸಯ್ಯದ್ , ರಮೇಶ್ ಉಡುಪಿ,ರಾಮ ಕಾರ್ಕಡ,ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು,ಬೀಡಿ ಸಂಘಟನೆಯ ಉಮೇಶ್ ಕುಂದರ್,ನಳಿನಿ ಉಪಸ್ಥಿತರಿದ್ದರು 

Previous Post

ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ ಮಾಹೆ ಮಣಿಪಾಲದ ವತಿಯಿಂದ ಅಕ್ಟೋಬರ್ 10ರಂದು ಮಾನಸಿಕ ಆರೋಗ್ಯ ಜಾಗೃತಿ ಸಮಾಲೋಚನಾ ಶಿಬಿರ..!

Next Post

ಬೇಡಿಕೆಗೆ ಸ್ಪಂದಿಸದ ಸರ್ಕಾರ : ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೇಡಿಕೆಗೆ ಸ್ಪಂದಿಸದ ಸರ್ಕಾರ : ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check