Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬೇಡಿಕೆಗೆ ಸ್ಪಂದಿಸದ ಸರ್ಕಾರ : ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು ..!!

Dhrishya News by Dhrishya News
10/10/2025
in ಮುಖಪುಟ
0
0
SHARES
8
VIEWS
Share on FacebookShare on Twitter

ಬೆಂಗಳೂರು, ಅಕ್ಟೋಬರ್ 10: ಈ ಹಿಂದೆ ನಾಲ್ಕು ನಿಗಮದ ನೌಕರರು ಸಾರಿಗೆ ಮುಷ್ಕರಕ್ಕೆ ಆಗಸ್ಟ್‌- 5 ರಂದು ಮುಂದಾಗಿದ್ದರು. ಆದರೆ ಹೈಕೋರ್ಟ್ ಆದೇಶದ ಹಿನ್ನೆಲೆ ಮುಷ್ಕರವನ್ನು ವಾಪಸ್ ಪಡೆಯಲಾಗಿತ್ತು. ಆದರೆ ಇಲ್ಲಿಯವರೆಗೆ ರಾಜ್ಯ ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲ ಮತ್ತು ಮಾತುಕತೆಗೆ ಕರೆಯುತ್ತಿಲ್ಲ. ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಇದೀಗ ಮತ್ತೆ ಸಾರಿಗೆ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿದ್ದು, ಮೊದಲ ಹಂತದಲ್ಲಿ ಅಕ್ಟೋಬರ್ 15 ರಿಂದ 19 ರ ವರೆಗೆ ಉಪವಾಸ ಸತ್ಯಾಗ್ರಹ ಮಾಡಲು ಚಿಂತನೆ ನಡೆಸಿದ್ದಾರೆ.

ಹೀಗಾಗಿ ರಾಜ್ಯದಲ್ಲಿ ಈ ಐದು ದಿನಗಳ ಕಾಲ ಪ್ರಯಾಣಿಕರಿಗೆ ಸರಿಯಾಗಿ ಬಸ್ ಸಿಗುವುದು ಅನುಮಾನವಾಗಿದೆ. 

38 ತಿಂಗಳ ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅ. 15 ರಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದೆ. ಅ. 15ರಿಂದ 19ರವರೆಗೆ ಬೆಂಗಳೂರು, ಹುಬ್ಬಳ್ಳಿ ಹಾಗೂ ಕಲಬುರಗಿ ನಗರಗಳಲ್ಲಿ ಐದು ದಿನಗಳ ಕಾಲ ನಾಲ್ಕು ಸಾರಿಗೆ ನಿಗಮಗಳ ನೌಕರರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ಆ. 5ರಂದು ಆರಂಭಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಹೈಕೋರ್ಟ್ ಆದೇಶದ ಮೇರೆಗೆ ತಡೆಹಿಡಿಯಲಾಗಿತ್ತು. ಸರಕಾರ ಬೇಡಿಕೆಗಳ ಕುರಿತು ಮಾತುಕತೆ ಮುಂದುವರಿಸುವುದಾಗಿ ಹೈಕೋರ್ಟ್‌ಗೆ ತಿಳಿಸಿತ್ತು. ಅದರಂತೆ, ಜಂಟಿ ಕ್ರಿಯಾ ಸಮಿತಿಯು ಆಗಸ್ಟ್ 11 ಮತ್ತು ಸೆ. 15ರಂದು ರಾಜ್ಯ ಸರಕಾರಕ್ಕೆ ಪತ್ರ ಬರೆದು ಶೀಘ್ರವೇ ಸಭೆ ಕರೆದು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿತ್ತು. ಆದರೆ, ಸರಕಾರ ಈವರೆಗೂ ಮಾತುಕತೆ ಆರಂಭಿಸದೆ ಕಾರ್ಮಿಕ ವಿರೋಧಿ ಧೋರಣೆ ತಾಳಿದೆ ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಎಚ್‌.ವಿ. ಅನಂತ ಸುಬ್ಬರಾವ್‌ ಆರೋಪಿಸಿದ್ದಾರೆ.

ಒಟ್ಟಿನಲ್ಲಿ ಸಾರಿಗೆ ನೌಕರರಿಗೆ ಸರ್ಕಾರ ನೀಡಬೇಕಿರುವ ಹಿಂಬಾಕಿ ನೀಡಲ್ಲ. ವೇತನ ಹೆಚ್ಚಳ ಮಾಡಿಲ್ಲ. ನೌಕರರ ಯಾವ ಬೇಡಿಕೆಯನ್ನೂ ಸರ್ಕಾರ ಈಡೇರಿಸುವ ಲಕ್ಷಣಗಳೇ ಕಾಣಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ನೌಕರರು ಮತ್ತೆ ಮುಷ್ಕರಕ್ಕೆ ಮನಮಾಡುವಂತೆ ಆಗಿದೆ.

Previous Post

ಉಡುಪಿ:ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ಸೌಜನ್ಯ ದಿನ..!!

Next Post

ದೀಪಾವಳಿ ಹಬ್ಬಕ್ಕೆ ರಾತ್ರಿ 8ರಿಂದ 10 ಗಂಟೆವರೆಗೆ ‘ಹಸಿರು ಪಟಾಕಿ’ ಮಾತ್ರ ಸಿಡಿಸಲು ಅವಕಾಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದೀಪಾವಳಿ ಹಬ್ಬಕ್ಕೆ ರಾತ್ರಿ 8ರಿಂದ 10 ಗಂಟೆವರೆಗೆ ‘ಹಸಿರು ಪಟಾಕಿ’ ಮಾತ್ರ ಸಿಡಿಸಲು ಅವಕಾಶ..!!

ದೀಪಾವಳಿ ಹಬ್ಬಕ್ಕೆ ರಾತ್ರಿ 8ರಿಂದ 10 ಗಂಟೆವರೆಗೆ 'ಹಸಿರು ಪಟಾಕಿ' ಮಾತ್ರ ಸಿಡಿಸಲು ಅವಕಾಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News