Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕಾರ್ಕಳ: ನಿಟ್ಟೆಯ ಯುವಕನ ಆತ್ಮಹತ್ಯೆ ಪ್ರಕರಣ- ಪ್ರೇಮ ವೈಫಲ್ಯ ಕಾರಣ.!!

Dhrishya News by Dhrishya News
11/10/2025
in ಮುಖಪುಟ
0
0
SHARES
152
VIEWS
Share on FacebookShare on Twitter

ಕಾರ್ಕಳ :  ಅಕ್ಟೋಬರ್ 11:  ಮಂಗಳೂರಿನ  ಆಸ್ಪತ್ರೆಯೊಂದರಲ್ಲಿ ಬಯೋಮೆಡಿಕಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಿಟ್ಟೆ ಗ್ರಾಮದ ಪರಪ್ಪಾಡಿಯ ಅಭಿಷೇಕ್ ಆಚಾರ್ಯ(23) ಎಂಬವರು ಯುವತಿ ಸೇರಿದಂತೆ ನಾಲ್ವರು ಗೆಳೆಯರು ವಿಡಿಯೋ ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆಂದು ಡೆತ್‌ನೋಟು ಬರೆದಿಟ್ಟು ಗುರುವಾರ ಬೆಳ್ಮಣ್‌ನ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಪೊಲೀಸ್‌ ತನಿಖೆ ಮುಂದುವರಿದಿದ್ದು, ನಾಲ್ವರು ಗೆಳೆಯರ ಮೊಬೈಲ್‌ಗ‌ಳನ್ನು ಪೊಲೀಸರು ವಶಪಡಿಸಿಕೊಂಡು ವಿವಿಧ ತಾಂತ್ರಿಕ ಆಯಾಮದಲ್ಲಿ ಪರಿಶೀಲನೆ ನಡೆಯುತ್ತಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಅಭಿಷೇಕ್‌ ಪ್ರೇಮ ವೈಫಲ್ಯದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ ಎಂದು ಉಡುಪಿ ಜಿಲ್ಲೆಯ ಪೊಲೀಸ್‌ ಅಧೀಕ್ಷಕ ಹರಿರಾಮ್‌ ಶಂಕರ್‌ತಿಳಿಸಿದ್ದಾರೆ.

ಕುಟುಂಬದವರ ಪ್ರಕಾರ ಆತ ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಅಭಿಷೇಕ್‌ ಬರೆದ ಡೆತ್‌ನೋಟ್‌ನಲ್ಲಿ ನಾಲ್ವರು ಗೆಳೆಯರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಉಲ್ಲೇಖಿಸಿದ್ದು, ಅವರ ಮೊಬೈಲ್‌ಗ‌ಳನ್ನು ವಶಪಡಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಆದರೆ ಆ ಯುವತಿ ವೀಡಿಯೊ ಹಂಚಿಕೊಂಡದ್ದು ಅಥವಾ ಬ್ಲ್ಯಾಕ್ ಮೇಲ್ ನಲ್ಲಿ ಭಾಗಿಯಾಗಿದ್ದಾಳೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿಲ್ಲ. ತನಿಖೆಯ ಭಾಗವಾಗಿ ಆಕೆಯ ಮೊಬೈಲ್‌ನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಹರಿರಾಮ್‌ ಶಂಕರ್‌ಮಾಹಿತಿ ನೀಡಿದ್ದಾರೆ.

Previous Post

ಕಾರ್ಮಿಕ ಸಚಿವ ಸಂತೋಷ್ ಲಾಡ್  ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ..!!

Next Post

ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಸ್ವರ್ಣ ಗರುಡ ವಾಹನಕ್ಕೆ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ..!! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಸ್ವರ್ಣ ಗರುಡ ವಾಹನಕ್ಕೆ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ..!! 

ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಸ್ವರ್ಣ ಗರುಡ ವಾಹನಕ್ಕೆ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ..!! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಾವಂಜೆಯಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವ ಆಂದೋಲನ ಸಭೆ

ಹಾವಂಜೆಯಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವ ಆಂದೋಲನ ಸಭೆ

21/09/2026
ಹಿಂದುಜ ಕುಟುಂಬದವರಿಂದ ಆತಿಥ್ಯ ಸ್ವೀಕರಿಸಿದ ಪುತ್ತಿಗೆ ಶ್ರೀ

ಹಿಂದುಜ ಕುಟುಂಬದವರಿಂದ ಆತಿಥ್ಯ ಸ್ವೀಕರಿಸಿದ ಪುತ್ತಿಗೆ ಶ್ರೀ

21/09/2026
ಶ್ರೀ ಪುತ್ತಿಗೆ ಸಂಧ್ಯಾ ವಿದ್ಯಾಪೀಠ ಹಾಗೂ ಮಹಿಳಾ ವಿದ್ಯಾಪೀಠ ಉದ್ಘಾಟನೆ

ಶ್ರೀ ಪುತ್ತಿಗೆ ಸಂಧ್ಯಾ ವಿದ್ಯಾಪೀಠ ಹಾಗೂ ಮಹಿಳಾ ವಿದ್ಯಾಪೀಠ ಉದ್ಘಾಟನೆ

21/09/2026
ಶ್ರೀ ಕೃಷ್ಣ ಮಠದಲ್ಲಿ ಜಗನ್ನಾಥ ದಾಸರ ಆರಾಧನೆ: ಕೃತಿಗಳ ಮೆರವಣಿಗೆ

ಶ್ರೀ ಕೃಷ್ಣ ಮಠದಲ್ಲಿ ಜಗನ್ನಾಥ ದಾಸರ ಆರಾಧನೆ: ಕೃತಿಗಳ ಮೆರವಣಿಗೆ

21/09/2026

Recent News

imunify-bot-check