Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಆಶ್ರಯದಲ್ಲಿ ಬೂತ್ ಅಧ್ಯಕ್ಷರುಗಳು ಹಾಗೂ ಯುವ ಪಧಾದಿಕಾರಿಗೆ ನವ ಸಂಕಲ್ಪ ಕಾರ್ಯಗಾರ..!!

Dhrishya News by Dhrishya News
14/10/2025
in ಸುದ್ದಿಗಳು
0
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಆಶ್ರಯದಲ್ಲಿ ಬೂತ್ ಅಧ್ಯಕ್ಷರುಗಳು ಹಾಗೂ ಯುವ ಪಧಾದಿಕಾರಿಗೆ ನವ ಸಂಕಲ್ಪ ಕಾರ್ಯಗಾರ..!!
0
SHARES
15
VIEWS
Share on FacebookShare on Twitter

ಕಾರ್ಕಳ : ಅಕ್ಟೋಬರ್ 14:ಕಾರ್ಕಳ‌ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಯುವ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಬೂತ್ ಅಧ್ಯಕ್ಷರುಗಳು ಹಾಗೂ ಯುವ ಕಾಂಗ್ರೆಸ್ ಪಧಾದಿಕಾರಿಗಳಿಗೆ “ನವ-ಸಂಕಲ್ಪ” ಕಾರ್ಯಗಾರವು ಹೊಟೇಲ್ ಮಯೂರ ಸಭಾಂಗಣದಲ್ಲಿ ಆದಿತ್ಯವಾರ ನಡೆಯಿತು. 

ಕಾರ್ಯಗಾರದಲ್ಲಿ ಪಾಲ್ಗೊಂಡ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಮಾತನಾಡಿ ಬೂತ್ ಮಟ್ಟದಲ್ಲಿ ಅಧ್ಯಕ್ಷರುಗಳು ಕಾಂಗ್ರೆಸ್ ಪಕ್ಷದ ಸೈನಿಕರಂತೆ ಕೆಲಸ ಮಾಡಿದಾಗ ಪಕ್ಷ ತಳಮಟ್ಟದಲ್ಲಿ ಸದೃಢವಾಗಲು ಸಾದ್ಯ ಎಂದರು. 

ಹಿರಿಯ ಕಾಂಗ್ರೆಸ್ ನಾಯಕ ಶೇಖರ ಮಡಿವಾಳ ಮಾತನಾಡಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಅರಿತುಕೊಳ್ಳಲು ಇಂತಹಾ ಕಾರ್ಯಗಾರವನ್ನು ಸಂಘಟಿಸುವುದು ಅನಿವಾರ್ಯವಾಗಿದೆ, ಈ ನಿಟ್ಟಿನಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮಹತ್ತರವಾದ ಹೆಜ್ಜೆಯಿಟ್ಟಿರುವುದು ಶ್ಲಾಘನೀಯ ಎಂದರು. 

ಬ್ಲಾಕ್ ಅಧ್ಯಕ್ಷರಾದ ಶುಭದ್ ರಾವ್ ಮಾತನಾಡಿ ಬ್ಲಾಕ್ ಮಟ್ಟದಲ್ಲಿ ಪಕ್ಷದ ಪರವಾಗಿ ಹಲವಾರು ಹೋರಾಟಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ, ಗ್ರಾಮೀಣ ಭಾಗಗಳಲ್ಲಿ ಬೂತ್ ಅದ್ಯಕ್ಷರುಗಳ ಕಾರ್ಯ ಕ್ಷಮತೆಯನ್ನು ಇನ್ನಷ್ಟು ಹೆಚ್ಚಿಸಲು ಈ ಕಾರ್ಯಗಾರ ಸಹಕಾರಿಯಾಗಿದ್ದು ಪ್ರತಿಯೊಬ್ಬ ಪದಾಧಿಕಾರಿಯೂ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಪಕ್ಷ ಸಂಘಟನೆಯ ಕೆಲಸವನ್ನು ಮಾಡಬೇಕು ಎಂದು‌ ಸೌಹಾರ್ದ ಗೀತೆಯನ್ನು ಹಾಡಿ‌ ಶಿಬಿರಾರ್ಥಿಗಳನ್ನು ಹುರುದುಂಬಿಸಿದರು.

 ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಉಪಾದ್ಯಕ್ಷರಾದ ಚಂದ್ರಶೇಖರ ಶೆಟ್ಟಿಯವರು ಸಾಮಾಜಿಕ ಜಾಲತಾಣದ ಉಪಯೋಗದ ಬಗ್ಗೆ ತಿಳಿಸಿಕೊಟ್ಟರು, ಇನ್ನೋರ್ವ ಸಂಪನ್ಮೂಲ ವ್ಯಕ್ತಿ‌ ರಾಷ್ಟ್ರೀಯ ತರಬೇತುದಾರ ಸುಧಾಕರ ಪೂಜಾರಿಯವರು ನಾಯಕತ್ವದ ಬಗ್ಗೆ ತರಬೇತಿ ಹಾಗೂ ಚಟುವಟಿಕೆಗಳನ್ನು ಮಾಡಿ ಕಾರ್ಯಗಾರ ನಡೆಸಿದರು. 

 ಕಾರ್ಯಗಾರದಲ್ಲಿ ಹೆಬ್ರಿ ಬ್ಲಾಕ್ ಅದ್ಯಕ್ಷ ಗೋಪಿನಾಥ್ ಭಟ್, ಮಾಜಿ ಅಧ್ಯಕ್ಷರಾದ ಸದಾಶಿವ ದೇವಾಡಿಗ, ಗ್ಯಾರಂಟಿ ಸಮಿತಿ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ, ಮಲ್ಲಿಕ್ ಅತ್ತೂರು, ಪ್ರಚಾರ ಸಮಿತಿಯ ಸುಪ್ರಿತ್ ಶೆಟ್ಟಿ, ದಿನಕರ್ ಶೆಟ್ಟಿ, ಕೆ.ಎಮ್. ಎಫ್. ನಿರ್ಧೇಶಕ ಸುಧಾಕರ್ ಶೆಟ್ಟಿ ಹಾಗೂ ಬ್ಲಾಕ್ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಮತ್ತು ಬೂತ್ ಅಧ್ಯಕ್ಷರುಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು, ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು, ಮಂಜುನಾಥ್ ಜೋಗಿ ಸ್ವಾಗತಿಸಿ ಯೋಗೀಶ್ ಇನ್ನಾ ಧನ್ಯವಾದವಿತ್ತರು.

Previous Post

ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ..!!

Next Post

ಕಾರ್ಕಳ :ಪುರುಷರ ವಾಲಿಬಾಲ್ ಪಂದ್ಯಾಟ 2025-26 ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ :ಪುರುಷರ ವಾಲಿಬಾಲ್ ಪಂದ್ಯಾಟ 2025-26 ..!

ಕಾರ್ಕಳ :ಪುರುಷರ ವಾಲಿಬಾಲ್ ಪಂದ್ಯಾಟ 2025-26 ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check