Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ನಿಟ್ಟೆ : ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣ – ವಿಶ್ವಕರ್ಮ ಒಕ್ಕೂಟದ ನಿಯೋಗ ಉಡುಪಿ ಪೊಲೀಸ್ ಅಧೀಕ್ಷಕರ ಭೇಟಿ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

Dhrishya News by Dhrishya News
14/10/2025
in ಮುಖಪುಟ
0
0
SHARES
45
VIEWS
Share on FacebookShare on Twitter

ಕಾರ್ಕಳ :ಅಕ್ಟೋಬರ್ 14:ತನ್ನ ಆತ್ಮಹತ್ಯೆಯ ಹೊಣೆಗಾರರು ಎಂದು ನಾಲ್ಕು ಜನರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಿ, ಸೆಕ್ಸ್ ಟ್ರಾಪ್ ಜಾಲದ ಭಯಾನಕ ವಿಷಯಗಳನ್ನು ಒಳಗೊಂಡ ಏಳು ಪುಟಗಳ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಡಿರುವ ನಿಟ್ಟೆ ಗ್ರಾಮದ ಪರಪ್ಪಾಡಿಯ ನಿವಾಸಿ ಅಭಿಷೇಕ್ ಆಚಾರ್ಯನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿ  ಅವಿಭಜಿತ ದಕ್ಶಿಣ ಕನ್ನಡ ಜಿಲ್ಲೆಯ ವಿಶ್ವಕರ್ಮ ಒಕ್ಕೂಟದ ನಿಯೋಗ ಉಡುಪಿಯ ಪೊಲೀಸ್ ಅಧೀಕ್ಷಕರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ಚರ್ಚಿಸಿ, ಇನೊಂದು ಸಾಮಾನ್ಯ ಆತ್ಮಹತ್ಯೆ ಪ್ರಕರಣವಲ್ಲ, ಇದೊಂದು ಬೆದರಿಕೆ ಹಾಗೂ ಬ್ಲಾಕ್ ಮೇಲ್ ನಿಂದಾಗಿರುವ ಆತ್ಮಹತ್ಯೆ ಪ್ರಕರಣವಾಗಿದ್ದು ಶೀಘ್ರವೇ ಉನ್ನತ ಮಟ್ಟದ ತನಿಖೆ ನಡೆಸಿ ಆರೋಪಿಗಳನ್ನು ಕೂಡಲೇ ಬಂಧಿಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಕೊಳ್ಳುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ವಿಶ್ವಕರ್ಮ ಒಕ್ಕೂಟ ಅಧ್ಯಕ್ಷರಾದ ಮಧು ಆಚಾರ್ಯ ಮುಲ್ಕಿ, ಅಲೆವೂರು ಯೋಗೀಶ್ ಆಚಾರ್ಯ, ಮುರಳೀಧರ ಕೆ., ಜನಾರ್ಧನ ಎಸ್ ಆಚಾರ್ಯ, ಹರ್ಷವರ್ಧನ್ ನಿಟ್ಟೆ, ಕಾಪು ಯುವ ಸೇವಾ ಬಳಗದ ಅಧ್ಯಕ್ಷರಾದ ಬಿಳಿಯರು ಸುಧಾಕರ ಆಚಾರ್ಯ, ಹರೀಶ್ ಆಚಾರ್ಯ ಕಳತ್ತೂರು, ಪ್ರಕಾಶ್ ಆಚಾರ್ಯ ಕಟಪಾಡಿ ಮತ್ತಿತರರು ಉಪಸ್ಥಿತರಿದ್ದರು.

Previous Post

ಕಾರ್ಕಳ :ಪುರುಷರ ವಾಲಿಬಾಲ್ ಪಂದ್ಯಾಟ 2025-26 ..!

Next Post

ಕಾರ್ಕಳ :ಕಂಪನಿ ಮುಂದೆ ಧರಣಿ ಸತ್ಯಾಗ್ರಹಕ್ಕೆ ಬೀಡಿ ಕಾರ್ಮಿಕರಿಗೆ ಕರೆ – ವಸಂತ ಆಚಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ :ಕಂಪನಿ ಮುಂದೆ ಧರಣಿ ಸತ್ಯಾಗ್ರಹಕ್ಕೆ ಬೀಡಿ ಕಾರ್ಮಿಕರಿಗೆ ಕರೆ – ವಸಂತ ಆಚಾರಿ..!!

ಕಾರ್ಕಳ :ಕಂಪನಿ ಮುಂದೆ ಧರಣಿ ಸತ್ಯಾಗ್ರಹಕ್ಕೆ ಬೀಡಿ ಕಾರ್ಮಿಕರಿಗೆ ಕರೆ - ವಸಂತ ಆಚಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

22/09/2026
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026

Recent News

imunify-bot-check