ಉಡುಪಿ :ಅಕ್ಟೋಬರ್ 15 :ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪದ್ಮಭೂಷಣ, ಪದ್ಮಶ್ರೀ ಪುರಸ್ಕೃತೆ ಸೈನಾ ನೆಹವಾಲ್ ಅಕ್ಟೋಬರ್ 14ರಂದು ಶ್ರೀಕೃಷ್ಣಮಠಕ್ಕೆ ಭೇಟಿನೀಡಿದರು

ಶ್ರೀಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ಅನುಗ್ರಹ ಪಡೆದರು