Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ : ಅಕ್ರಮ,ಅಪಾಯಕಾರಿ ಪಟಾಕಿ ಮಳಿಗೆಗಳಿಗೆ ಪೊಲೀಸರ ದಾಳಿ..!!

Dhrishya News by Dhrishya News
16/10/2025
in ಮುಖಪುಟ
0
ಉಡುಪಿ : ಅಕ್ರಮ,ಅಪಾಯಕಾರಿ ಪಟಾಕಿ ಮಳಿಗೆಗಳಿಗೆ ಪೊಲೀಸರ ದಾಳಿ..!!
0
SHARES
29
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ 16: ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಬಂದೇ ಬಿಟ್ಟಿತು ದೀಪಾವಳಿ ಬಂತಂದ್ರೆ ಸಾಕು ಪಟಾಕಿ ಸಿಡಿಸಿ ಸಂಭ್ರಮಿಸುವುದೇ ಸಡಗರ ಹಾಗಾಗಿ ಹಲವು ಕಡೆಗಳಲ್ಲಿ ಪಟಾಕಿ ಸ್ಟಾಲ್ ಗಳನ್ನು ತೆರೆಯಲು ಈಗಾಗಲೇ ಅನುಮತಿಯನ್ನು ಜಿಲ್ಲಾಡಳಿತ ಕೊಟ್ಟಿದೆ,

ಆದರೆ ಇವೆಲ್ಲದರ ನಡುವೆ ದೀಪಾವಳಿಯ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಪಟಾಕಿ ಖರೀದಿ ಹಾಗೂ ಸಂಗ್ರಹ ಮಾಡುತ್ತಿರುವ ಮಾಹಿತಿ ಮೇರೆಗೆ ಉಡುಪಿ ಜಿಲ್ಲೆಯ ವಿವಿಧೆಡೆ ಅಕ್ರಮ ಹಾಗೂ ಅಪಾಯಕಾರಿಯಾಗಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಿಯ್ಯಾರು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಂಜಾಲು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ ಎಂಬಲ್ಲಿ ಪೊಲೀಸರು ದಾಳಿ ನಡೆಸಿ ಹೆಚ್ಚಿನ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಪಟಾಕಿಗಳನ್ನು ಪರವಾನಿಗೆ ಪಡೆದು ಸುರಕ್ಷಿತವಾಗಿ ಸಂಗ್ರಹಿಸಿ ನಂತರ ನಾಶಪಡಿಸಲಾಗುವುದು ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಈ ಬಗ್ಗೆ ಮೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಇಂದ್ರಾಳಿ ಸೇತುವೆ ಬಳಿ ಬೇಕಾಗಿದೆ ಸುರಕ್ಷಿತ ಮೆಟ್ಟಿಲು : ಶೀಘ್ರ ಅಳವಡಿಸುವಂತೆ ಸಾಮಾಜಿಕ ಕಾರ್ಯಕರ್ತರಿಂದ ಒತ್ತಾಯ..!!

Next Post

ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯ’ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯ' ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check