Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕೋಟ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ರಾಜ್ಯ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತೆ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಆಯ್ಕೆ..!!

Dhrishya News by Dhrishya News
16/10/2025
in ಮುಖಪುಟ
0
0
SHARES
20
VIEWS
Share on FacebookShare on Twitter

ಕೋಟ:ಅಕ್ಟೋಬರ್ 16 :ಸದ್ಭಾವನಾ 2025 ಎಂಬ ಶೀರ್ಷಿಕೆಯಡಿ ನ.16ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪತ್ರಕರ್ತೆ, ರಾಜ್ಯ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತೆ ವಿಜಯಲಕ್ಷ್ಮೀ ಶಿಬರೂರು  ಅವರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ

ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ನೀಡುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ವಿಜಯಲಕ್ಷ್ಮೀ ಶಿಬರೂರು ಅವರನ್ನು ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿ 25 ಸಾವಿರ ಮೌಲ್ಯದ ಬೆಳ್ಳಿ ಫಲಕ ಒಳಗೊಂಡಿದೆ. ಇದೇ ವೇಳೆ ವಿಶೇಷ ಪುರಸ್ಕಾರವನ್ನು ರಥಶಿಲ್ಪಿ ಕೋಟೇಶ್ವರ ರಾಜಗೋಪಾಲ ಆಚಾರ್ಯ ಅವರಿಗೆ ನೀಡಲಿದೆ.

ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ವಿದ್ಯಾರ್ಥಿವೇತನ, ಸ್ಥಳೀಯ ಅಂಗನವಾಡಿಗೆ ಸಮವಸ್ತ , ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಈ ವೇದಿಕೆಯಲ್ಲಿ ನೀಡ ಲಿದೆ. ಪಂಚವರ್ಣ ಮಹಿಳಾ ಮಂಡಲದಿಂದ ಯಕ್ಷರೂಪಕ, ಮಯೂರಿ ನೃತ್ಯ ತಂಡ ಕುಂಭಾಶಿ ನೃತ್ಯ, ಸ್ಥಳೀಯ ಅಂಗನವಾಡಿ ಪುಟಾಣಗಳಿಂದ ಸಾಂಸ್ಕೃತಿಕ ಸಿಂಚನ, ಅವಿಭಜಿತ ಜಿಲ್ಲೆಗಳ ಪ್ರಸಿದ್ಧ ನಾಟಕ ತಂಡ ಚಾಪರ್ಕ ಕಲಾವಿದರಾದ ದೇವದಾಸ್ ಕಾಪಿಕಾಡ್ ಇವರ ಸಾಮಾಜಿಕ ಹಾಸ್ಯಮಯ ‘ಯಾರೂ ಗ್ಯಾರಂಟಿ ಅಲ್ಲ’ ನಾಟಕ ಪ್ರದರ್ಶನ ಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಹಾಗೂ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯ’ ನಿಧನ..!!

Next Post

ವಿಶ್ವ ಥ್ರಂಬೋಸಿಸ್ ದಿನ 2025 ರ ಪ್ರಯುಕ್ತ ಮಣಿಪಾಲ್ ಸೆಂಟರ್ ಫಾರ್ ಬಿನಾಯ್ನ್ ಹೆಮಟೊಲಾಜಿಕಲ್ ಡಿಸಾರ್ಡರ್ಸ್ ನಿಂದ , ವೆಬಿನಾರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿಶ್ವ ಥ್ರಂಬೋಸಿಸ್ ದಿನ 2025 ರ ಪ್ರಯುಕ್ತ ಮಣಿಪಾಲ್ ಸೆಂಟರ್ ಫಾರ್ ಬಿನಾಯ್ನ್ ಹೆಮಟೊಲಾಜಿಕಲ್ ಡಿಸಾರ್ಡರ್ಸ್ ನಿಂದ , ವೆಬಿನಾರ್..!!

ವಿಶ್ವ ಥ್ರಂಬೋಸಿಸ್ ದಿನ 2025 ರ ಪ್ರಯುಕ್ತ ಮಣಿಪಾಲ್ ಸೆಂಟರ್ ಫಾರ್ ಬಿನಾಯ್ನ್ ಹೆಮಟೊಲಾಜಿಕಲ್ ಡಿಸಾರ್ಡರ್ಸ್ ನಿಂದ , ವೆಬಿನಾರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026

Recent News

imunify-bot-check