Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ – ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಪ್ರೇಮಿಗಳು..!!

Dhrishya News by Dhrishya News
17/10/2025
in ಸುದ್ದಿಗಳು
0
0
SHARES
114
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 17: ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ಯುವ ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ. ಪವಿತ್ರ ಅಜ್ಜರಕಾಡು ಸರಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆಯ ತಾಯಿ ರಾಯಚೂರಿಗೆ ತೆರಳಿದ್ದ ಮೇಲೆ ಮಲ್ಲೇಶ ಮನೆಗೆ ಬಂದಿದ್ದ ಎನ್ನಲಾಗಿದೆ.

ಬಳಿಕ ಇವರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದ್ದಾರೆ.

Previous Post

ವಿಶ್ವ ಥ್ರಂಬೋಸಿಸ್ ದಿನ 2025 ರ ಪ್ರಯುಕ್ತ ಮಣಿಪಾಲ್ ಸೆಂಟರ್ ಫಾರ್ ಬಿನಾಯ್ನ್ ಹೆಮಟೊಲಾಜಿಕಲ್ ಡಿಸಾರ್ಡರ್ಸ್ ನಿಂದ , ವೆಬಿನಾರ್..!!

Next Post

ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026
ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರಿಗೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಅಶೋಕ ಹೇಳುವ ವ್ಯಕ್ತಿಯ ಮೇಲೆ ಕ್ರಮ ಯಾವಾಗ ಪೊಲೀಸರೇ. ??  – ಶ್ರೀಮತಿ ರಮಿತಾ ಸೂರ್ಯವಂಶಿ

ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಕರ್ತವ್ಯಕ್ಕೆ ಅಡ್ಡಿ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ..!

26/09/2026

Recent News

imunify-bot-check