Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಕೊಂಕಣ ರೈಲು ವಿಭಾಗದಿಂದ ಡಿಜಿಟಲ್‌ ಲಾಕರ್‌ ವ್ಯವಸ್ಥೆ ಜಾರಿ..!!

Dhrishya News by Dhrishya News
17/10/2025
in ಮುಖಪುಟ
0
ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಕೊಂಕಣ ರೈಲು ವಿಭಾಗದಿಂದ ಡಿಜಿಟಲ್‌ ಲಾಕರ್‌ ವ್ಯವಸ್ಥೆ ಜಾರಿ..!!
0
SHARES
16
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 17 :ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಡಿಜಿಟಲ್ ಲಾಕರ್ ಸೌಲಭ್ಯ ವನ್ನು ಕೊಂಕಣ ರೈಲ್ವೆಯ ಪ್ರಯಾಣಿಕರಿಗೆ ಒದಗಿಸಲಾಗಿದೆ ಎಂದು ಕೊಂಕಣ ರೈಲ್ವೆಯ ಪ್ರಕಟಣೆ ತಿಳಿಸಿದೆ.

ಕೊಂಕಣ ರೈಲು ವಿಭಾಗದಿಂದ ಈ ವ್ಯವಸ್ಥೆ ಜಾರಿಗೆ ತಂದಿದ್ದು, ಸಣ್ಣ, ಮಧ್ಯಮ ಹಾಗೂ ದೊಡ್ಡ ಗಾತ್ರದ ಲಗೇಜ್‌ಗಳನ್ನು ಇಡಲು ಬಾಕ್ಸ್‌ ವ್ಯವಸ್ಥೆ ಮಾಡಲಾಗಿದೆ.

ಇದು ರಾಜ್ಯದಲ್ಲೇ ಮೊದಲನೇಯದಾಗಿದ್ದು ಆಧುನಿಕ ತಂತ್ರಜ್ಞಾನದೊಂದಿಗೆ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಒಟ್ಟು 15 ಲಾಕರ್‌ಗಳನ್ನು ಒದಗಿಸಲಾಗಿದೆ.

ರೈಲ್ವೆ ಪ್ರಯಾಣಿಕರು ಉಡುಪಿಯಲ್ಲಿ ಇಳಿದು ನಿರ್ದಿಷ್ಟ ವೇಳಾವಧಿಗೆ ಗೊತ್ತುಪಡಿಸಿದ ಶುಲ್ಕ ಪಾವತಿಸಿ ತಮ್ಮೆಲ್ಲಾ ಲಗ್ಗೇಜ್‌ ಗಳನ್ನು ಸುರಕ್ಷಿತವಾಗಿ ಡಿಜಿಟಲ್ ಲಾಕರ್ ವ್ಯವಸ್ಥೆಯಲ್ಲಿ ಇರಿಸಿ, ತಮ್ಮ ಕೆಲಸ ಮುಗಿಸಿಕೊಂಡು ಬಂದು ಅದನ್ನು ಕೊಂಡೊಯ್ಯಬಹುದು.

ಲಾಕರ್ ಶುಲ್ಕ: ಕೊಂಕಣ ರೈಲ್ವೆ ನಿರ್ಧರಿಸಿದಂತೆ ಸದ್ಯ ಸಣ್ಣ ಗಾತ್ರದ ಲಗ್ಗೇಜ್‌ಗೆ ಮೂರು ಗಂಟೆ ಅವಧಿಗೆ 15ರೂ., ಆರು ಗಂಟೆಗಳ ಅವಧಿಗೆ 30, 12 ಗಂಟೆಗಳ ಅವಧಿಗೆ 45 ಹಾಗೂ 24 ಗಂಟೆಗಳ ಅವಧಿಗೆ 60 ರೂ.ಆಗಿರುತ್ತದೆ.

ಮಧ್ಯಮ ಗಾತ್ರದ ಲಗ್ಗೇಜ್‌ಗೆ 3ಗಂಟೆಗೆ- 20ರೂ, 6ಗಂಟೆಗೆ-40, 12ಗಂಟೆಗೆ-60 ಹಾಗೂ 24 ಗಂಟೆಗೆ 80ರೂ. ದೊಡ್ಡ ಗಾತ್ರದ ಲಗ್ಗೇಜ್‌ಗೆ 3ಗಂಟೆಗೆ -40, 6ಗಂಟೆಗೆ- 60, 12ಗಂಟೆಗೆ- 90 ಹಾಗೂ 24 ಗಂಟೆಗೆ -120 ರೂ. ಅತಿದೊಡ್ಡ ಗಾತ್ರದ ಲಗ್ಗೇಜ್‌ಗೆ 3ಗಂಟೆಗೆ- 60, 6ಗಂಟೆಗೆ -120, 12ಗಂಟೆಗೆ- 180 ಹಾಗೂ 24 ಗಂಟೆಗೆ-240 ರೂ.ಗಳನ್ನು ನಿಗದಿ ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ

Previous Post

ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಅಹ್ವಾನ..!!

Next Post

ಶ್ರೀ ಮಹಾಲಕ್ಷ್ಮೀ ದೇವಸ್ಥಾನ,ಶ್ರೀ ಕ್ಷೇತ್ರ ಉಚ್ಚಿಲ.”-ಮುಷ್ಠಿ ಅಕ್ಕಿ ಕಾಣಿಕೆ ಸೇವೆಗೆ ಚಾಲನೆ”..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಮಹಾಲಕ್ಷ್ಮೀ ದೇವಸ್ಥಾನ,ಶ್ರೀ ಕ್ಷೇತ್ರ ಉಚ್ಚಿಲ.”-ಮುಷ್ಠಿ ಅಕ್ಕಿ ಕಾಣಿಕೆ ಸೇವೆಗೆ ಚಾಲನೆ”..!!

ಶ್ರೀ ಮಹಾಲಕ್ಷ್ಮೀ ದೇವಸ್ಥಾನ,ಶ್ರೀ ಕ್ಷೇತ್ರ ಉಚ್ಚಿಲ."-ಮುಷ್ಠಿ ಅಕ್ಕಿ ಕಾಣಿಕೆ ಸೇವೆಗೆ ಚಾಲನೆ"..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026
ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರಿಗೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಅಶೋಕ ಹೇಳುವ ವ್ಯಕ್ತಿಯ ಮೇಲೆ ಕ್ರಮ ಯಾವಾಗ ಪೊಲೀಸರೇ. ??  – ಶ್ರೀಮತಿ ರಮಿತಾ ಸೂರ್ಯವಂಶಿ

ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಕರ್ತವ್ಯಕ್ಕೆ ಅಡ್ಡಿ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ..!

26/09/2026

Recent News

imunify-bot-check