Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ,ಶ್ರೀ ಕ್ಷೇತ್ರ ಉಚ್ಚಿಲ.”-ಮುಷ್ಠಿ ಅಕ್ಕಿ ಕಾಣಿಕೆ ಸೇವೆಗೆ ಚಾಲನೆ”..!!

Dhrishya News by Dhrishya News
17/10/2025
in ಮುಖಪುಟ
0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ,ಶ್ರೀ ಕ್ಷೇತ್ರ ಉಚ್ಚಿಲ.”-ಮುಷ್ಠಿ ಅಕ್ಕಿ ಕಾಣಿಕೆ ಸೇವೆಗೆ ಚಾಲನೆ”..!!
0
SHARES
17
VIEWS
Share on FacebookShare on Twitter

ಉಚ್ಚಿಲ : ಅಕ್ಟೋಬರ್ 17:ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ನಡೆಯುತ್ತಿರುವ ನಿತ್ಯ ಅನ್ನದಾನ ಸೇವೆ ನಿರಂತರವಾಗಿ ನಡೆಯಬೇಕೆನ್ನುವ ಸದುದ್ದೇಶದಿಂದ, ಆ ಸೇವೆಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುವ “ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ತುಲಾ ಸಂಕ್ರಮಣದ ಶುಭ ದಿನವಾದ ಇಂದು (17.10.2025, ಶುಕ್ರವಾರ) ನಾಡೋಜ ಡಾ. ಜಿ. ಶಂಕರ್ ರವರು ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರದ ಪ್ರಧಾನ ಅರ್ಚಕ ಶ್ರೀ ರಾಘವೇಂದ್ರ ಉಪಾಧ್ಯಾಯ, ಗಿರಿಧರ್ ಸುವರ್ಣ, ವಿನಯ್ ಕರ್ಕೇರ, ರತ್ನಾಕರ್ ಸಾಲ್ಯಾನ್, ಗುಂಡು ಬಿ. ಅಮೀನ್, ದಿನೇಶ್ ಎರ್ಮಾಳ್, ಶ್ರೀಪತಿ ಭಟ್, ನಾರಾಯಣ ಸಿ. ಕರ್ಕೇರ, ಶಿವಕುಮಾರ್ ಮೆಂಡನ್, ಭರತ್ ಎರ್ಮಾಳ್, ವಿನೋದ್ ಕೋಟ್ಯಾನ್, ಜ್ಞಾನೇಶ್ವರ್ ಕೋಟ್ಯಾನ್, ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Previous Post

ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಕೊಂಕಣ ರೈಲು ವಿಭಾಗದಿಂದ ಡಿಜಿಟಲ್‌ ಲಾಕರ್‌ ವ್ಯವಸ್ಥೆ ಜಾರಿ..!!

Next Post

ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್, ಮಾಹೆ, ಮಣಿಪಾಲದಿಂದ ಸ್ವಸ್ಥ್ -2025 ವಾರ್ಷಿಕ ಸಮ್ಮೇಳನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್, ಮಾಹೆ, ಮಣಿಪಾಲದಿಂದ ಸ್ವಸ್ಥ್ -2025 ವಾರ್ಷಿಕ ಸಮ್ಮೇಳನ..!!

ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್, ಮಾಹೆ, ಮಣಿಪಾಲದಿಂದ ಸ್ವಸ್ಥ್ -2025 ವಾರ್ಷಿಕ ಸಮ್ಮೇಳನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

Recent News

imunify-bot-check