Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಂಗಳೂರು : ಯುವತಿಯರ ಬಟ್ಟೆ ಬದಲಾಯಿಸುವ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿದ ಆರೋಪ : ನಿರೀಕ್ಷಾ ಬಂಧನ..!!

ಅಭಿಷೇಕ್ ಆಚಾರ್ಯ ಬರೆದಿದ್ದ ಡೆತ್ ನೋಟ್ ನಲ್ಲೂ ನಿರೀಕ್ಷಾ ಹಾಗೂ ಇತರರ ಹೆಸರು ಕೇಳಿ ಬಂದಿತ್ತು. ಬಳಿಕ ನಿರೀಕ್ಷಾ ಬಂಧನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿಯೂ ಆಗ್ರಹ

Dhrishya News by Dhrishya News
20/10/2025
in ಮುಖಪುಟ
0
0
SHARES
69
VIEWS
Share on FacebookShare on Twitter

ಮಂಗಳೂರು: ಅಕ್ಟೋಬರ್ 20: ಯುವತಿ ಬಟ್ಟೆ ಬದಲಾಯಿಸುವ ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪದಡಿಯಲ್ಲಿ ಯುವತಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ, ಮಂಗಳೂರಿನ ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿರೀಕ್ಷಾ ಎಂಬಾಕೆ ಬಂಧಿತ ಆರೋಪಿ. ಇತ್ತೀಚೆಗೆ ಕಾರ್ಕಳದ ನಿಟ್ಟೆಯ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿಯೂ ನಿರೀಕ್ಷಾ ವಿರುದ್ಧ ಹನಿ ಟ್ರ್ಯಾಪ್ ಆರೋಪದ ಕೇಳಿ ಬಂದಿತ್ತು.

ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ನಿರೀಕ್ಷಾಳನ್ನು ರವಿವಾರ (ಅ.19) ಬಂಧಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಇತ್ತೀಚೆಗೆ ಬೆಳ್ಮಣ್‌ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಅಭಿಷೇಕ್ ಆಚಾರ್ಯ ಬರೆದಿದ್ದ ಡೆತ್ ನೋಟ್ ನಲ್ಲೂ ನಿರೀಕ್ಷಾ ಹಾಗೂ ಇತರರ ಹೆಸರು ಕೇಳಿ ಬಂದಿತ್ತು. ಬಳಿಕ ನಿರೀಕ್ಷಾ ಬಂಧನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿಯೂ ಆಗ್ರಹ ಕೇಳಿ ಬಂದಿತ್ತು.

Previous Post

ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಗಂಗಾ ಭಾಗೀರಥಿ ಪೂಜೆ ಮೂಲಕ ಜಲಪೂರಣ ವಿಧಿ..!!

Next Post

ಕೆನರಾ ಬ್ಯಾಂಕ್ ಕಾರ್ಕಳ ಶಾಖೆ ಮತ್ತು ಕುಕ್ಕುಂದೂರು ಗ್ರಾಮ ಪಂಚಾಯಿತಿ ಇವರ ಜಂಟಿ ಆಯೋಜನೆಯಲ್ಲಿ – ಜನಸುರಕ್ಷ ಅಭಿಯಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೆನರಾ ಬ್ಯಾಂಕ್ ಕಾರ್ಕಳ ಶಾಖೆ ಮತ್ತು ಕುಕ್ಕುಂದೂರು ಗ್ರಾಮ ಪಂಚಾಯಿತಿ ಇವರ ಜಂಟಿ ಆಯೋಜನೆಯಲ್ಲಿ – ಜನಸುರಕ್ಷ ಅಭಿಯಾನ..!!

ಕೆನರಾ ಬ್ಯಾಂಕ್ ಕಾರ್ಕಳ ಶಾಖೆ ಮತ್ತು ಕುಕ್ಕುಂದೂರು ಗ್ರಾಮ ಪಂಚಾಯಿತಿ ಇವರ ಜಂಟಿ ಆಯೋಜನೆಯಲ್ಲಿ - ಜನಸುರಕ್ಷ ಅಭಿಯಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved