Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳದ ಬಂಡಿಮಠ ಅನಂತಕೃಷ್ಣ ಗೋಶಾಲೆಯಲ್ಲಿ ಗೋಪೂಜೆ ಸಂಭ್ರಮ..!!

Dhrishya News by Dhrishya News
22/10/2025
in ಸುದ್ದಿಗಳು
0
ಕಾರ್ಕಳದ ಬಂಡಿಮಠ ಅನಂತಕೃಷ್ಣ ಗೋಶಾಲೆಯಲ್ಲಿ ಗೋಪೂಜೆ ಸಂಭ್ರಮ..!!
0
SHARES
39
VIEWS
Share on FacebookShare on Twitter

ಕಾರ್ಕಳ: ಅಕ್ಟೋಬರ್ 22 :ದೀಪಾವಳಿ ಪ್ರಯುಕ್ತ ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳದ ಬಂಡಿಮಠ ಅನಂತಕೃಷ್ಣ ಗೋಶಾಲೆಯಲ್ಲಿ ಕಾರ್ಕಳ ಕಾಂಗ್ರೆಸ್‌ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಹಾಗೂ ಅವರ ಧರ್ಮಪತ್ನಿ ಶ್ರೀಮತಿ ನಮಿತಾ ಶೆಟ್ಟಿ ಗೋಪೂಜೆಯಲ್ಲಿ ಪಾಲ್ಗೊಂಡು ಮುಕ್ಕೋಟಿ ದೇವರು ನೆಲೆಸಿರುವ ಗೋಮಾತೆಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಗೋಶಾಲೆಯ ಪ್ರಮುಖರು ಅರ್ಚಕರು, ಮತ್ತು ಕಾರ್ಕಳ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರಾದ ಶುಭದ ರಾವ್, ಕೆ.ಎಮ್.ಎಪ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ತಾರನಾಥ ಕೋಟ್ಯಾನ್‌, ಪುರಸಭಾ ಸದಸ್ಯರಾದ ವಿವೇಕಾನಂದ ಶೆಣೈ, ಶ್ರೀಮತಿ ಪ್ರತಿಮಾ ರಾಣೆ, ನಳಿನಿ ಆಚಾರ್ಯ ಮತ್ತು ಕೆಡಿಪಿ ಸದಸ್ಯರಾದ ರುಕ್ಷ್ಮಯ್ಯ ಶೆಟ್ಟಿಗಾ‌ರ್, ರಹೀಮ್ ಅಜೆಕಾರು, ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ, ಸೊಸೈಟಿ ಅದ್ಯಕ್ಷರಾದ ಸಿರಿಯಣ್ಣ ಶೆಟ್ಟಿ, ನಗರ ಮಹಿಳಾ ಕಾಂಗ್ರೆಸ್‌ ಅದ್ಯಕ್ಷೆ ರೀನಾ ಡಿಸೋಜ, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಗಳಾದ ಮಂಜುನಾಥ ಜೋಗಿ, ಕಡ್ತಲ ಗ್ರಾ.ಪಂ ಸದಸ್ಯ ದೀಕ್ಷಿತ್ ಶೆಟ್ಟಿ ದೊಂಡೆರಂಗಡಿ ಮೊದಲಾದವರು ಉಪಸ್ಥಿತರಿದ್ದರು.

ವರದಿ ಅರುಣ್ ಭಟ್ ಕಾರ್ಕಳ 

Previous Post

ಉಡುಪಿ :ಚರಂಡಿಗೆ ಎಸೆದ ಹೂವುಗಳ ಮರು ಮಾರಾಟ..!

Next Post

ಹಾಸನಾಂಬೆ ದರ್ಶನೋತ್ಸವಕ್ಕೆ ಅದ್ದೂರಿ ತೆರೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹಾಸನಾಂಬೆ ದರ್ಶನೋತ್ಸವಕ್ಕೆ ಅದ್ದೂರಿ ತೆರೆ..!!

ಹಾಸನಾಂಬೆ ದರ್ಶನೋತ್ಸವಕ್ಕೆ ಅದ್ದೂರಿ ತೆರೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026
ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

01/10/2026

Recent News

imunify-bot-check