Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಪ್ರಮಾಣವಚನ ಸಮಾರಂಭಕ್ಕೆ ದಿನಾಂಕ ನಿಗದಿ-ಯಾರಾಗಲಿದ್ದಾರೆ ‘ಮುಂದಿನ ಕರ್ನಾಟಕ ಸಿಎಂ’..?

Dhrishya News by Dhrishya News
15/05/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭಕ್ಕೆ ದಿನಾಂಕ ನಿಗದಿ ಪಡೆಸಲಾಗಿದ್ದು, ಮೇ 18ರಂದು ಗುರುವಾರ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಾಂಧಿ ಕುಟುಂಬ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಇನ್ನು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಎಲ್ಲಾ ಸಮಾನ ಮನಸ್ಕ ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

ಕರ್ನಾಟಕ ಸಚಿವ ಸಂಪುಟದ ಅಂತಿಮ ರೂಪುರೇಷೆಗಳು ಒಂದು ಅಥವಾ ಎರಡು ದಿನಗಳಲ್ಲಿ ರೂಪುಗೊಳ್ಳಲಿವೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ಜನರು ತಿಳಿಸಿದ್ದಾರೆ.

Previous Post

ಪ್ರಗತಿ ರಿಷಬ್ ಶೆಟ್ಟಿ ಅವರಿಂದ ಮಂಗಳೂರಿನ ಕೆಎಂಸಿ ಹಾಸ್ಪಿಟಲ್ ನಲ್ಲಿ ಮಕ್ಕಳ ಸಮಗ್ರ ಆರೈಕೆ ಕೇಂದ್ರ ಉದ್ಘಾಟನೆ..!!

Next Post

ಮಂಗಳೂರು : ಏಕಾ-ಏಕಿ  ಬೆಂಕಿ ಕಾಣಿಸಿಕೊಂಡ ಬೆಂಕಿ – ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಮೊಬೈಲ್ ಟವರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು : ಏಕಾ-ಏಕಿ  ಬೆಂಕಿ ಕಾಣಿಸಿಕೊಂಡ ಬೆಂಕಿ - ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಮೊಬೈಲ್ ಟವರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026

Recent News

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved