Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಾಸನಾಂಬೆ ದರ್ಶನೋತ್ಸವಕ್ಕೆ ಅದ್ದೂರಿ ತೆರೆ..!!

Dhrishya News by Dhrishya News
23/10/2025
in ಸುದ್ದಿಗಳು
0
ಹಾಸನಾಂಬೆ ದರ್ಶನೋತ್ಸವಕ್ಕೆ ಅದ್ದೂರಿ ತೆರೆ..!!
0
SHARES
18
VIEWS
Share on FacebookShare on Twitter

ಅಕ್ಟೋಬರ್ 23:ಹಾಸನಾಂಬೆ ದರ್ಶನೋತ್ಸವಕ್ಕೆ ಇಂದು ಅದ್ದೂರಿಯಾಗಿ ತೆರೆ ಬಿದ್ದಿದೆ. ಹೌದು ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನ ಅಧಿದೇವತೆ, ಐತಿಹಾಸಿಕ ಹಾಸನಾಂಬೆ ದರ್ಶನ ಸಂಪನ್ನಗೊಂಡಿದೆ.

 ನಿನ್ನೆ ಸಂಜೆ 5 ಗಂಟೆಗೆ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ ಬಂದ್ ಆಗಿದ್ದು, ಕೊನೇ ಕ್ಷಣದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಓಡೋಡಿ ಬಂದು ದೇವರ ದರ್ಶನ ಪಡೆದರು.

ಇನ್ನು ಹಾಸನಾಂಬೆ ದರ್ಶನೋತ್ಸವಕ್ಕೆ ಇಂದು ಅದ್ದೂರಿಯಾಗಿ ತೆರೆ ಬಿದ್ದಿದೆ. ಹಾಸನಾಂಬೆ ಗರ್ಭಗುಡಿಯ ಬಾಗಿಲನ್ನು ಕ್ಲೋಸ್ ಮಾಡಲಾಗಿದೆ. ದೇಗುಲದಲ್ಲಿ ದೀಪ ಇಟ್ಟು ಅರ್ಚಕರು ಬಾಗಿಲು ಮುಚ್ಚಿದ್ದಾರೆ. ದೇವಿಯ ಅಲಂಕಾರ ತೆರವಾದ ಬಳಿಕ ವಿಶ್ವರೂಪದ ದರ್ಶನ ಆಗಲಿದೆ. ವಿಶ್ವರೂಪದ ಕ್ಷಣದ ಬಳಿಕ ಗರ್ಭಗುಡಿಯ ಬಾಗಿಲು ಬಂದ್ ಮಾಡಲಾಯಿತು. ಅಕ್ಟೋಬರ್ 9 ರಿಂದ ಭಕ್ತರಿಗೆ ಹಾಸನಾಂಬೆ ದೇವಿ ದರ್ಶನ ನೀಡಿದ್ದಳು.

ಈ ಬಾರಿ 13 ದಿನಗಳ ಕಾಲ ಹಾಸನಾಂಬೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಈವರೆಗೆ ಒಟ್ಟು 26 ಲಕ್ಷ ಜನರು ಹಾಸನಾಂಬೆ ದರ್ಶನ ಪಡೆದು ಪುನೀತರಾಗಿದ್ದಾರೆ. ಈ ಬಾರಿ ಹಾಸನಾಂಬೆ ದರ್ಶನಕ್ಕೆ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿತ್ತು. ಪ್ರತಿದಿನ ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ಬಂದು ದೇವಿ ದರ್ಶನ ಪಡೆದಿದ್ದಾರೆ.

Previous Post

ಕಾರ್ಕಳದ ಬಂಡಿಮಠ ಅನಂತಕೃಷ್ಣ ಗೋಶಾಲೆಯಲ್ಲಿ ಗೋಪೂಜೆ ಸಂಭ್ರಮ..!!

Next Post

ಬಿಗ್ ಬಾಸ್ ಮನೆಯಲ್ಲಿ ಎಸ್ ಪದ ಬಳಕೆ – ಅಶ್ವಿನಿಗೌಡ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಗ್ ಬಾಸ್ ಮನೆಯಲ್ಲಿ ಎಸ್ ಪದ ಬಳಕೆ - ಅಶ್ವಿನಿಗೌಡ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026
ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

01/10/2026

Recent News

imunify-bot-check