ಬೆಂಗಳೂರು: ಅಕ್ಟೋಬರ್ 23: ಬಿಗ್ ಬಾಸ್ ಕನ್ನಡ ಸೀಸನ್ 12 ರ ಸ್ಪರ್ದಿ ಅಶ್ವಿನಿಗೌಡ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಎಂಬುವರು ಬಿಗ್ ಬಾಸ್ ಮನೆಯಲ್ಲಿ ಎಸ್ ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ವಿರುದ್ಧ ಬಿಡದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ
ದೂರಿನಲ್ಲಿ ಸಹ ಸ್ಪರ್ಧಿ ರಕ್ಷಿತಾ ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವೈಕ್ತಿತ್ವ ನಿಂದನೆಯಾಗಿ ಅಶ್ವಿನಿಗೌಡ ಆರೋಪಿಸಿದ್ದಾರೆ. ಹೀಗಾಗಿ ಅವರು ಹಾಗೂ ಕಲರ್ಸ್ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ಕ್ಲಸ್ಟರ್ ಹೆಡ್ ಸುಷ್ಮಾ ಮತ್ತು ಡೈರೆಕ್ಟರ್ ಪ್ರಕಾಶ್ ವಿರುದ್ಧವೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹೀಗಾಗಿ ಬಿಡದಿ ಪೊಲೀಸ್ ಠಾಣೆಯಲ್ಲಿ ಗಂಭೀರವಲ್ಲದ ಪ್ರಕರಣ ಎಂಬುದಾಗಿ ಎನ್ ಸಿ ಆರ್ ದಾಖಲಿಸಿದ್ದಾರೆ.
ಅಷ್ಟಕ್ಕೂ ಅಶ್ವಿನಿ ಗೌಡ ಅಂದಿದ್ದಾದ್ರು ಏನು ಇಲ್ಲಿದೆ ವಿಡಿಯೋ
https://x.com/ColorsKannada/status/1979012661393133821?t=Rn7A2vIyEjlTdrs_t0Ai7Q&s=19








