Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಆರೆಂಜ್​ ಅಲರ್ಟ್​ ಘೋಷಣೆ..!!

Dhrishya News by Dhrishya News
23/10/2025
in ಮುಖಪುಟ
0
0
SHARES
89
VIEWS
Share on FacebookShare on Twitter

ಉಡುಪಿ, ಅಕ್ಟೋಬರ್​ 23: ಕರಾವಳಿ ಭಾಗದಲ್ಲಿ ಇನ್ನೂ ಕೆಲವುದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ಕರಾವಳಿ ಭಾಗದಲ್ಲಿ ನಾಳೆಯೂ ವರುಣ ಅಬ್ಬರಿಸಲಿದ್ದು, 3 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದ 27 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 ಕಳೆದ ಎರಡು ಮೂರು ದಿನಗಳಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದು,ಇದು ಇನ್ನೂ ಕೆಲ ದಿನ ಮುಂದುವರಿಯುವ ನಿರೀಕ್ಷೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ನಾಳೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಭಾರಿ ಮಳೆಯ ನಿರೀಕ್ಷೆ ಇದೆ. ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರಲಿದ್ದು, ಪ್ರವಾಹ ಮತ್ತು ಗುಡ್ಡ ಪ್ರದೇಶದಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರಮ ಮಂಡ್ಯ, ಮೈಸೂರು, ಕೋಲಾರ, ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಸಾಧಾರಣ ಮಳೆಯಾಗಲಿದೆ

Previous Post

ಬ್ರಹ್ಮಾವರ : ಚಿರತೆ – ಬೈಕ್ ಗೆ ಡಿಕ್ಕಿ – ಸವಾರ ಗಂಭೀರ, ಚಿರತೆ ಸಾವು..!

Next Post

ಕಾರ್ಕಳ :ಅನಧಿಕೃತ ಪ್ಲಾಸ್ಟಿಕ್ ಫ್ಲಕ್ಸ್ ಬ್ಯಾನರ್ ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ವಹಿಸಬೇಕು: ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ :ಅನಧಿಕೃತ ಪ್ಲಾಸ್ಟಿಕ್ ಫ್ಲಕ್ಸ್ ಬ್ಯಾನರ್ ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ವಹಿಸಬೇಕು: ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ ಸೂಚನೆ..!!

ಕಾರ್ಕಳ :ಅನಧಿಕೃತ ಪ್ಲಾಸ್ಟಿಕ್ ಫ್ಲಕ್ಸ್ ಬ್ಯಾನರ್ ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ವಹಿಸಬೇಕು: ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

30/06/2026
ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

30/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026

Recent News

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

30/06/2026
ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

30/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved