Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ತನುಶ್ರೀ ಪಿತ್ರೋಡಿ  ಐವತ್ತು ನಿಮಿಷದಲ್ಲಿ 333 ಆಸನಗಳನ್ನು ಮಾಡುವ ಮೂಲಕ ಹತ್ತನೇ ವಿಶ್ವದಾಖಲೆ..!!

Dhrishya News by Dhrishya News
24/10/2025
in ಮುಖಪುಟ, ಸುದ್ದಿಗಳು
0
ತನುಶ್ರೀ ಪಿತ್ರೋಡಿ  ಐವತ್ತು ನಿಮಿಷದಲ್ಲಿ 333 ಆಸನಗಳನ್ನು ಮಾಡುವ ಮೂಲಕ ಹತ್ತನೇ ವಿಶ್ವದಾಖಲೆ..!!
0
SHARES
46
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 24:ಬೆಹರಿನ್ ಕನ್ನಡ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿಯ ಯೋಗಬಾಲೆ ತನುಶ್ರೀ ಪಿತ್ರೋಡಿ  ಐವತ್ತು ನಿಮಿಷದಲ್ಲಿ 333 ಆಸನಗಳನ್ನು ಮಾಡುವ ಮೂಲಕ ಹತ್ತನೇ ವಿಶ್ವದಾಖಲೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾದಳು. 

ಈ ಹಿಂದೆ ಅದಮಾರು ಪರ್ಯಾಯ ಸಂದರ್ಭ 45 ನಿಮಿಷದಲ್ಲಿ 245 ಆಸನಗಳನ್ನು ಮಾಡುವ ಮೂಲಕ ದಾಖಲೆ ಮಾಡಿದ್ದಳು. ಇದೀಗ ತನ್ನ ದಾಖಲೆಯನ್ನು ತಾನೇ ಮುರಿಯುವ ಮೂಲಕ ಹತ್ತನೇ ವಿಶ್ವದಾಖಲೆ ಮಾಡಿದ್ದಾಳೆ. 

ಬೆಹರಿನ್ ಕನ್ನಡ ಸಂಘದ ಅಧ್ಯಕ್ಷ ಅಜಿತ್ ಬಂಗೇರ, ಬೆಹರಿನ್ ಯೋಗ ಅಸೋಸಿಯೇಶನ್ ಅಧ್ಯಕ್ಷೆ ಫಾತಿಮಾ ಅಲ್ ಮನ್ಸೂರಿ , ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ನ ಮನೀಶ್ ಬಿಷ್ಣೋಯಿ, ಬೆಹರಿನ್ ಇಂಡಿಯನ್ ಸ್ಕೂಲ್ ಚಯರ್ ಮಾನ್ ಬಿನು ಮನ್ನಿಲ್ ವರ್ಗಿಸ್ , ಬೆಹರಿನ್ ಕೇರಳೀಯ ಸಮಾಜಮ್ ಅಧ್ಯಕ್ಷ ಪಿ ವಿ‌ ರಾಧಾಕೃಷ್ಣ ಪಿಳ್ಳೆ ಬೆಹರಿನ್ ಇಂಡಿಯನ್ ಕ್ಲಬ್ ಅಧ್ಯಕ್ಷ ಜೊಸೆಫ್ ಜಾಯ್, ಯುನಿಕೋ ಗ್ರೂಪ್ ಬೆಹರಿನ್ ಸಿ ಇ ಒ ಜಯಶಂಕರ್‌ ವಿಶ್ವನಾಥನ್ , ಸಂಧ್ಯಾ ಉದಯ್ ದಂಪತಿಗಳು, ರಾಘವೇಂದ್ರ ದೇವಾಡಿಗ, ರೀತು ಶ್ರೀ, ಬೆಹರಿನ್ ಕನ್ನಡ‌ ಸಂಘದ ರಾಮ್ ಪ್ರಸಾದ್ ಅಮ್ಮೆನಡ್ಕ, ನಿತಿನ್ ಶೆಟ್ಟಿ, ಈಶ್ವರ್ ಅಂಚನ್ , ಹರಿನಾಥ್ ಸುವರ್ಣ , ಹರಿಣಿ‌ ಶೆಟ್ಟಿ , ಪುಲಕೇಶಿ , ಹರೀಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

Previous Post

ಸಕಲೇಶಪುರ – ಸುಬ್ರಹ್ಮಣ್ಯ ರೈಲ್ವೆ ವಿದ್ಯುದ್ದೀಕರಣ- ಕೆಲವು ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿ ಮತ್ತೆ ವಿಸ್ತರಣೆ..!!

Next Post

ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಮೊಕ್ತೇಸರ ಕೆ.ರತ್ನರಾಜ ಮುದ್ಯ ನಿಧನ-  ಉದಯ ಶೆಟ್ಟಿ ಮುನಿಯಾಲು ಸಂತಾಪ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಮೊಕ್ತೇಸರ ಕೆ.ರತ್ನರಾಜ ಮುದ್ಯ ನಿಧನ-  ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಮೊಕ್ತೇಸರ ಕೆ.ರತ್ನರಾಜ ಮುದ್ಯ ನಿಧನ-  ಉದಯ ಶೆಟ್ಟಿ ಮುನಿಯಾಲು ಸಂತಾಪ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026

Recent News

imunify-bot-check