Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ಚಾಲನೆ..!!

ಅತೀ ಹೆಚ್ಷು ಸಹಿ ಸಂಗ್ರಹ ಮಾಡಿದ ವಾಡ್೯ ಸಮಿತಿಗೆ ಪ್ರೋತ್ಸಾಹಕ ಬಹುಮಾನ

Dhrishya News by Dhrishya News
25/10/2025
in ಸುದ್ದಿಗಳು
0
ಕಾರ್ಕಳ :ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ಚಾಲನೆ..!!
0
SHARES
12
VIEWS
Share on FacebookShare on Twitter

ಕಾರ್ಕಳ :ಅಕ್ಟೋಬರ್ 25:ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಲೋಕಸಭಾ ವಿಪಕ್ಷ ನಾಯಕರಾದ ರಾಹುಲ್ ಗಾಂಧಿಯವರು ದೇಶವ್ಯಾಪಿ ನಡೆಸುತ್ತಿರುವ “ಸ್ಟಾಪ್ ವೋಟ್ ಚೋರಿ” ಅಭಿಯಾನಕ್ಕೆ ಬೆಂಬಲವಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಸಹಿ ಹಾಕುವ ಮೂಲಕ ಚಾಲನೆ ನೀಡಿದರು,

ಈ ಸಂದರ್ಬದಲ್ಲಿ ಅವರು ಮಾತನಾಡಿ ಮತದಾನ ದೇಶದ ಪ್ರಜೆಗಳ ಹಕ್ಕು, ಆದರೆ ಮತಗಳ್ಳತನದ ಮೂಲಕ ಬಿಜೆಪಿ ಈ ದೇಶದ ಜನತೆಗೆ ಅತೀ ದೊಡ್ಡ ದ್ರೋಹವೆಸಗಿದೆ ಇದರ ವಿರುದ್ದ ನಾವೆಲ್ಲರೂ ಒಂದಾಗಿ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದರು.

 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ ರಾವ್ ಮಾತನಾಡಿ ಬಿಜೆಪಿ ಅಧಿಕಾರಕ್ಕಾಗಿ ಜನರ ಹಕ್ಕನ್ನು ಕಸಿಯುವ ದೇಶ ದ್ರೋಹದ ಕೆಲಸ ಮಾಡಿದೆ ಇದರ ವಿರುದ್ದ ಪ್ರತಿಯೊಬ್ಬ ಪ್ರಜೆಯೂ ದ್ವನಿ ಎತ್ತಬೇಕು ಬೂತ್ ಮಟ್ಟದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಎಲ್ಲರೂ ಸಹಕಾರ ನೀಡಬೇಕು ಅತೀ ಹೆಚ್ಚು ಸಹಿ ಸಂಗ್ರಹ ಮಾಡಿದ ವಾಡ್೯ ಸಮಿತಿಗೆ ಪ್ರೋತ್ಸಾಹ ಬಹುಮಾನ ನೀಡಿ ಹೌರವಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ, ಕೆ.ಎಮ್.ಎಪ್ ನಿರ್ದೇಶಕ ಸುಧಾಕರ ಶೆಟ್ಟಿ ಮುಡಾರು, ಬ್ಲಾಕ್ ಕಾಂಗ್ರೆಸ್ ಉಪಾದ್ಯಕ್ಷರಾದ ಜಾರ್ಜ್ ಕ್ಯಾಸ್ಟಲಿನ್, ಕೆಡಿಪಿ ಸದಸ್ಯ ಕುಕ್ಕುಂದೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರುಕ್ಮಯ್ಯ ಶೆಟ್ಟಿಗಾರ್, ಮನೋಜ್, ಚರಿತ್ರಾ ಭಂಡಾರಿ, ಪ್ರತಿಮಾ ರಾಣೆ, ಶೋಭಾ ರಾಣೆ, ರಜನಿ, ಪರಿಶಿಷ್ಟ ಘಟಕದ ಅಧ್ಯಕ್ಷ ರಾಘವ ಕುಕ್ಕುಜೆ, ರಮೇಶ್ ಕಾರ್ಕಳ ಮೊದಲಾದವರು ಉಪಸ್ಥಿತರಿದ್ದರು.

ವರದಿ ಅರುಣ್ ಭಟ್ ಕಾರ್ಕಳ 

Previous Post

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳಕ್ಕೆ ಖ್ಯಾತ ಡ್ರಮ್ಸ್ ವಾದಕ, ಪದ್ಮಶ್ರೀ ಪುರಸ್ಕೃತ ಶ್ರೀ ಶಿವಮಣಿ ಭೇಟಿ..!!

Next Post

ರಾಜಕೀಯ ಮುತ್ಸದಿ,ಹಿರಿಯ ನ್ಯಾಯವಾದಿ, ಸಾಮಾಜಿಕ ಚಿಂತಕ ದಿ| ಎಂ.ಕೆ ವಿಜಯ ಕುಮಾರ್ ಅವರ ನುಡಿ ನಮನ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜಕೀಯ ಮುತ್ಸದಿ,ಹಿರಿಯ ನ್ಯಾಯವಾದಿ, ಸಾಮಾಜಿಕ ಚಿಂತಕ ದಿ| ಎಂ.ಕೆ ವಿಜಯ ಕುಮಾರ್ ಅವರ ನುಡಿ ನಮನ ಕಾರ್ಯಕ್ರಮ..!!

ರಾಜಕೀಯ ಮುತ್ಸದಿ,ಹಿರಿಯ ನ್ಯಾಯವಾದಿ, ಸಾಮಾಜಿಕ ಚಿಂತಕ ದಿ| ಎಂ.ಕೆ ವಿಜಯ ಕುಮಾರ್ ಅವರ ನುಡಿ ನಮನ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

17/08/2026
ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

17/08/2026
ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

17/08/2026
9ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದ ಕರಪತ್ರ ಬಿಡುಗಡೆ..!

9ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದ ಕರಪತ್ರ ಬಿಡುಗಡೆ..!

17/08/2026

Recent News