Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ರೆಡ್‌ಕ್ರಾಸ್ ಭವನದಲ್ಲಿ ಅ.26, 27ರಂದು ಉಚಿತ ಶ್ರವಣ ತಪಾಸಣಾ ಶಿಬಿರ..!!

Dhrishya News by Dhrishya News
25/10/2025
in ಸುದ್ದಿಗಳು
0
ಉಡುಪಿ : ರೆಡ್‌ಕ್ರಾಸ್ ಭವನದಲ್ಲಿ ಅ.26, 27ರಂದು ಉಚಿತ ಶ್ರವಣ ತಪಾಸಣಾ ಶಿಬಿರ..!!
0
SHARES
8
VIEWS
Share on FacebookShare on Twitter

ಉಡುಪಿ, ಅಕ್ಟೋಬರ್.25: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ, ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ 317ಸಿ, ಟೀಮ್ ಈಶ್ವರ್ ಮಲ್ಪೆ ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಅ.26 ಮತ್ತು 27ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ ನಡೆಯಲಿದೆ.

ಅ.27ರಂದು ಬೆಳಿಗ್ಗೆ 10 ಗಂಟೆಗೆ ಫಲಾನುಭವಿಗಳಿಗೆ ಶ್ರವಣಯಂತ್ರಕ್ಕೆ ಸಹಾಯಧನ ಮತ್ತು ಶ್ರವಣಯಂತ್ರ ವಿತರಣಾ ಸಮಾರಂಭ ನಡೆಯಲಿದೆಎಂದು ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9902344399/9964583433 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Previous Post

ಅ. 30 ಮತ್ತು 31ರಂದು ಡಾ. ಟಿ.ಎಂ.ಎ. ಪೈ ಆಡಿಟೋರಿಯಂ ಮಣಿಪಾಲದಲ್ಲಿ ಸೆಲ್ ಥೆರಪಿ ಸಮಾವೇಶದ ಎರಡನೇ ಆವೃತ್ತಿ..!!

Next Post

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ – ಏಕದಾರು ಬಿಂಬದಲ್ಲಿ ಕಾಮಧೇನು ಸ್ಥಾಪನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ – ಏಕದಾರು ಬಿಂಬದಲ್ಲಿ ಕಾಮಧೇನು ಸ್ಥಾಪನೆ..!!

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ - ಏಕದಾರು ಬಿಂಬದಲ್ಲಿ ಕಾಮಧೇನು ಸ್ಥಾಪನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News