Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಏಕಾ-ಏಕಿ  ಬೆಂಕಿ ಕಾಣಿಸಿಕೊಂಡ ಬೆಂಕಿ – ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಮೊಬೈಲ್ ಟವರ್..!!

Dhrishya News by Dhrishya News
19/05/2023
in ಕರಾವಳಿ
0
0
SHARES
14
VIEWS
Share on FacebookShare on Twitter

ಮಂಗಳೂರು:  ಮಂಗಳೂರು ನಗರದ ಬಂದರು ಪ್ರದೇಶದಲ್ಲಿನ ಸೌತ್ ವಾರ್ಫ್ ರೋಡ್ ನ ಬಳಿ ಇರುವ  ಕಟ್ಟಡದಲ್ಲಿ ಮೊಬೈಲ್ ಟವರ್ ವೊಂದರಲ್ಲಿ ಏಕಾ-ಏಕಿ  ಬೆಂಕಿ ಕಾಣಿಸಿಕೊಂಡು ಬಳಿಕ ಮೊಬೈಲ್ ಟವರ್ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ  ಸಂಭವಿಸಿದೆ.

ಖಾಸಗಿ ಸ್ಥಳಲ್ಲಿರುವ ಬಹುಮಹಡಿ ಕಟ್ಟಡ ವೊಂದರ ಎರಡನೇ ಮಹಡಿಯಲ್ಲಿ ಬಿ.ಎಸ್.ಎನ್.ಎಲ್ ಹಾಗೂ ಜೀಯೊ ಮೊಬೈಲ್ ಟವರ್ ಗಳಿದ್ದು ಮಧ್ಯಾಹ್ನ ಎರಡುವರೆ ಗಂಟೆ ವೇಳೆಗೆ ಬಿ.ಎಸ್.ಎನ್.ಎಲ್ ಟವರ್‌ ನಲ್ಲಿ ದಿಢೀರನೆ ಬೆಂಕಿ ಕಾಣಿಸಿ ಕೊಂಡಿದೆ.

ಈ ಬಗ್ಗೆ ಸ್ಥಳೀಯರು ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದು ಸ್ಥಳಕ್ಕೆ ತೆರಳಿದ ಅಗ್ನಿಶಾಮದಳದ ಸಿಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದರೆ ಅಷ್ಟರಲ್ಲಿ ಬಿಎಸ್‌ ಎನ್‌ ಎಲ್‌ ಟವರ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಈ ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎನ್ನಲಾಗಿದೆ. ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.ಘಟನೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

Previous Post

ಪ್ರಮಾಣವಚನ ಸಮಾರಂಭಕ್ಕೆ ದಿನಾಂಕ ನಿಗದಿ-ಯಾರಾಗಲಿದ್ದಾರೆ ‘ಮುಂದಿನ ಕರ್ನಾಟಕ ಸಿಎಂ’..?

Next Post

ವಿಜಯೋತ್ಸವದಲ್ಲಿ ಶಾಸಕ ಸುನೀಲ್ ಕುಮಾರ್ ಹೇಳಿಕೆ ಖಂಡನೆ – ಶುಭದರಾವ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಜಯೋತ್ಸವದಲ್ಲಿ ಶಾಸಕ ಸುನೀಲ್ ಕುಮಾರ್ ಹೇಳಿಕೆ ಖಂಡನೆ - ಶುಭದರಾವ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News