Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ನಿಟ್ಟೂರು ಬಳಿ ಕಾರು- ಸ್ಕೂಟರ್ ಡಿಕ್ಕಿ ಯಾಗಿ ಅಪಘಾತ – ಚಿಕಿತ್ಸೆ ಫಲಿಸದೇ ಪಡುಬಿದ್ರಿ ಎಎಸ್ಐ ಪುತ್ರಿ ಸಾವು..!!

Dhrishya News by Dhrishya News
27/10/2025
in ಸುದ್ದಿಗಳು
0
0
SHARES
198
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ 27: ನಿಟ್ಟೂರು ಕೆಎಸ್ಆರ್ಟಿಸಿ ಡಿಪೋ ಬಳಿ ಅಕ್ಟೋಬರ್ 26ರಂದು ಕಾರೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಪಡುಬಿದ್ರಿ ಎಎಸ್ಐ ಅವರ ಪುತ್ರಿ ಸ್ಪರ್ಶ (24) ಮೃತಪಟ್ಟ ಘಟನೆ ಸಂಭವಿಸಿದೆ.

ಅಕ್ಟೋಬರ್ 26ರಂದು ರಾತ್ರಿ ಸುಮಾರು 8:15ರ ಸುಮಾರಿಗೆ ಕರಾವಳಿ ಕಡೆಯಿಂದ ಸಂತಕಟ್ಟೆ ಕಡೆಗೆ ರಾಕೇಶ್ ಎಂಬುವವರು ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. 

ಕಾರು, ಸ್ಕೂಟರ್ ಚಲಾಯಿಸುತ್ತಿದ್ದ ಶರ್ಮಿಳಾ (49) ಮತ್ತು ಅವರ ಜೊತೆ ಸವಾರಿ ಮಾಡುತ್ತಿದ್ದ ಪುತ್ರಿ ಸ್ಪರ್ಶಾ (24) ಅವರ ಸ್ಕೂಟರ್ಗೆ ಹಿಂದಿನಿಂದ ಬಲವಾಗಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಡಿಕ್ಕಿಯ ಪರಿಣಾಮ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಶರ್ಮಿಳಾ ಅವರ ಕೈ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿದ್ದು, ಪುತ್ರಿ ಸ್ಪರ್ಶಾ ಅವರ ತಲೆಗೆ ತೀವ್ರ ಗಾಯಗಳಾಗಿದ್ದವು ಗಾಯಾಳುಗಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ, ಪಡುಬಿದ್ರಿ ಎಎಸ್ಐ ಸುದೇಶ್ ಶೆಟ್ಟಿ ಅವರ ಪುತ್ರಿ ಸ್ಪರ್ಶಾ ಅವರು ಅಕ್ಟೋಬರ್ 27ರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಈ ಕುರಿತು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮುಂದಿನ ತಿಂಗಳಿಂದ ಅಕ್ಕಿ ಬದಲಿಗೆ ಪಡಿತರ ಕಿಟ್‌ ವಿತರಣೆ: ಸಚಿವ ಕೆ.ಎಚ್‌.ಮುನಿಯಪ್ಪ..!!

Next Post

ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತ: ಮುಂದಿನ ನಾಲ್ಕು ದಿನ ಉಡುಪಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತ: ಮುಂದಿನ ನಾಲ್ಕು ದಿನ ಉಡುಪಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026

Recent News

imunify-bot-check