Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತ: ಮುಂದಿನ ನಾಲ್ಕು ದಿನ ಉಡುಪಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ..!!

Dhrishya News by Dhrishya News
28/10/2025
in ಮುಖಪುಟ, ಸುದ್ದಿಗಳು
0
0
SHARES
122
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ 28:ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ ಆಗುತ್ತಿದ್ದು ಇನ್ನು ಮೂರು ನಾಲ್ಕು ದಿನ ಮಳೆ ಮುಂದುವರಿಯುವ ಮುನ್ಸೂಚನೆ ಯನ್ನು ಹವಾಮಾನ ಇಲಾಖೆ ನೀಡಿದೆ 

ಹೌದು ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತವುಂಟಾಗಿದ್ದು, ಲಕ್ಷ ದ್ವೀಪದ ಸಮೀಪ ವಾಯುಭಾರ ಕುಸಿತಗೊಂಡಿದೆ.

 ಈ ಹಿನ್ನೆಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಳ್ಳಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕಾ ಬೋಟ್ ಗಳು ಮಲ್ಪೆ ಬಂದರಿನತ್ತ ಮುಖ ಮಾಡಿವೆ.

ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಗೋವಾ ಸೇರಿದಂತೆ ಹಲವು ರಾಜ್ಯಗಳ ಬೋಟ್ ಗಳು ಉಡುಪಿಯ ಮಲ್ಪೆ ಬಂದರಿಗೆ ಬಂದಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಇದೇ ಬಂದರಿನಲ್ಲಿ ಲಂಗರು ಹಾಕಲಾಗುತ್ತಿದೆ.

Previous Post

ಉಡುಪಿ :ನಿಟ್ಟೂರು ಬಳಿ ಕಾರು- ಸ್ಕೂಟರ್ ಡಿಕ್ಕಿ ಯಾಗಿ ಅಪಘಾತ – ಚಿಕಿತ್ಸೆ ಫಲಿಸದೇ ಪಡುಬಿದ್ರಿ ಎಎಸ್ಐ ಪುತ್ರಿ ಸಾವು..!!

Next Post

ವಿವಿಧ ಸಾಲ ಸೌಲಭ್ಯ-ನವೆಂಬರ್ 27 ಅರ್ಜಿ ಸಲ್ಲಿಸಲು ಕೊನೆ ದಿನಾಂಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿವಿಧ ಸಾಲ ಸೌಲಭ್ಯ-ನವೆಂಬರ್ 27 ಅರ್ಜಿ ಸಲ್ಲಿಸಲು ಕೊನೆ ದಿನಾಂಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026

Recent News

imunify-bot-check