Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ವಿವಿಧ ಸಾಲ ಸೌಲಭ್ಯ-ನವೆಂಬರ್ 27 ಅರ್ಜಿ ಸಲ್ಲಿಸಲು ಕೊನೆ ದಿನಾಂಕ..!!

Dhrishya News by Dhrishya News
28/10/2025
in ಮುಖಪುಟ
0
0
SHARES
32
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 28:ವಿವಿಧ ಯೋಜನೆಗಳಯಡಿ ಸಾಲ ಸೌಲಭ್ಯ ಪಡೆಯಲು ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಮೂಲಕ  ಅ.25 ರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೊಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಶ್ರಮಶಕ್ತಿ (ವಿಶೇಷ ಮಹಿಳಾ) ಯೋಜನೆಗಳಿಗೆ ವೆಬ್‌ಸೈಟ್ https://kccdclonline.karnataka.gov.in ಅರ್ಜಿ ಸಲ್ಲಿಸಬಹುದು. ಅಭಿವೃದ್ಧಿ ನಿಗಮದ ಮೂಲಕ  ಅ.25 ರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೊಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಶ್ರಮಶಕ್ತಿ (ವಿಶೇಷ ಮಹಿಳಾ) ಯೋಜನೆಗಳಿಗೆ ವೆಬ್‌ಸೈಟ್ https://kccdclonline.karnataka.gov.in ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಕರ್ನಾಟಕ ರಾಜ್ಯಕ್ಕೆ ಸೇರಿದ ಕ್ರಿಶ್ಚಿಯನ್ ಸಮುದಾಯದ ಖಾಯಂ ನಿವಾಸಿಗಳಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಹೊಂದಿರಬೇಕು. ಸರ್ಕಾರಿ ಸೌಲಭ್ಯವನ್ನು (ಸಾಲ ಸಹಾಯಧನ) ಪಡೆಯುವ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಕುಟುಂಬದ ಯಾವುದೇ ಸದಸ್ಯರು ರಾಜ್ಯ ಅಥವಾ ಕೇಂದ್ರ ಪಿ.ಎಸ್.ಯು ಸರ್ಕಾರದ ಉದ್ಯೋಗಿಯಾಗಿರಬಾರದು. ವಿವಿಧ ಯೋಜನೆಗಳಿಗೆ ಅನುಗುಣವಾಗಿ ದಾಖಲಾತಿಗಳನ್ನು ಒದಗಿಸಬೇಕು.

ಅರ್ಜಿ ಸಲ್ಲಿಕೆಗೆ ನವೆಂಬರ್ 27 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kccdclonline.karnataka.gov.in ಅಥವಾ ಕಚೇರಿ ದೂರವಾಣಿ ಸಂಖ್ಯೆ 08194-226412 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Previous Post

ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತ: ಮುಂದಿನ ನಾಲ್ಕು ದಿನ ಉಡುಪಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ..!!

Next Post

ಕಾರ್ಕಳ :ದೇವಳದಲ್ಲಿ ಭಜನ್ ಸಂಧ್ಯಾ ಕಾರ್ಯಕ್ರಮ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ :ದೇವಳದಲ್ಲಿ ಭಜನ್ ಸಂಧ್ಯಾ ಕಾರ್ಯಕ್ರಮ..!

ಕಾರ್ಕಳ :ದೇವಳದಲ್ಲಿ ಭಜನ್ ಸಂಧ್ಯಾ ಕಾರ್ಯಕ್ರಮ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026

Recent News

imunify-bot-check