Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ದೇವಳದಲ್ಲಿ ಭಜನ್ ಸಂಧ್ಯಾ ಕಾರ್ಯಕ್ರಮ..!

Dhrishya News by Dhrishya News
28/10/2025
in ಸುದ್ದಿಗಳು
0
ಕಾರ್ಕಳ :ದೇವಳದಲ್ಲಿ ಭಜನ್ ಸಂಧ್ಯಾ ಕಾರ್ಯಕ್ರಮ..!
0
SHARES
47
VIEWS
Share on FacebookShare on Twitter

ಕಾರ್ಕಳ: ಅಕ್ಟೋಬರ್ 28:ಪಡುತಿರುಪತಿ ಕೀರ್ತಿಯ ಕಾರ್ಕಳ ಶ್ರೀ ವೆಂಕಟರಮಣ ದೇವಳದಲ್ಲಿ ವೆಂಕಟರಮಣ ಭಜನಾ ಮಂಡಳಿಯ ಸಹಯೋಗದಲ್ಲಿ ಭಜನ್ ಸಂಧ್ಯಾ ಕಾರ್ಯಕ್ರಮವು ಈ ಸೋಮವಾರ ಸಂಜೆ ನಡೆಯಿತು. ಮಂಗಳೂರಿನ ಖ್ಯಾತ ಯುವ ಸಂಗೀತ ಕಲಾವಿದರಾದ ಗುರುದಾಸ್ ಚೂರ್ಯ ಅವರು ಈ ಭಕ್ತಿ ಸಂಗೀತದ ವಿಶೇಷವಾದ ಕಾರ್ಯಕ್ರಮವನ್ನು ಅತ್ಯಂತ ಸುಂದರವಾಗಿ ನಡೆಸಿಕೊಟ್ಟರು. ಕಾಶಿ ಮಠಾಧೀಶರಾದ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವದ ಅಂಗವಾಗಿ ನಡೆದ ಈ ಕಾರ್ಯಕ್ರಮವನ್ನು ದೇವಳದ ಪುರಾಣಿಕರಾದ ರವೀಂದ್ರ ಪುರಾಣಿಕ್, ದೇವಳದ ಪ್ರಥಮ ಮೊಕ್ತೇಸರರಾದ ಜಯರಾಮ್ ಪ್ರಭು ಮತ್ತು ಡಾಕ್ಟರ್ ಮಂಜುನಾಥ್ ಕಿಣಿ ಅವರು ಜೊತೆಯಾಗಿ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.

ಸುಮಾರು ಎರಡು ಘಂಟೆಗಳ ಕಾಲ ನಡೆದ ಈ ಭಕ್ತಿ ಸಂಗೀತದ ಕಾರ್ಯಕ್ರಮದಲ್ಲಿ ಹಿನ್ನೆಲೆ ಕಲಾವಿದರಾಗಿ 

ಹಾರ್ಮೋನಿಯಂನಲ್ಲಿ ಮಣೆಲ್ ನಾಗೇಶ್ ಶೆಣೈ, ತಬ್ಲಾದಲ್ಲಿ ದತ್ತ ಪ್ರಭು, ಪಕ್ವಾಜನಲ್ಲಿ ಉಪೇಂದ್ರ ಮಲ್ಯಾ, ಕೊಳಲಿನಲ್ಲಿ ಉಡುಪಿ ಚೇತನ್ ನಾಯಕ್, ತಾಳದಲ್ಲಿ ರಾಮನಾಥ್ ಕಿಣಿ ಅವರು ಸಹಕರಿದರು. ವೆಂಕಟರಮಣ ಭಜನಾ ಮಂಡಳಿಯ ಗೌರವ ಅಧ್ಯಕ್ಷರಾದ ಬೋಳ ಪ್ರಭಾಕರ್ ಕಾಮತ್, ಈ ಕಾರ್ಯಕ್ರಮದ ಸೇವಾದಾರರಾದ ಪಾಲಡ್ಕ ನರಸಿಂಹ ಪೈ ಮತ್ತು ಆರ್ ಅನಂತಕೃಷ್ಣ ಶೆಣೈ ಅವರು ಕಲಾವಿದರನ್ನು ಗೌರವಿಸಿದರು. ನೂರಾರು ಭಕ್ತಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. 

ಶಿಕ್ಷಕರಾದ ರಾಜೇಂದ್ರ ಭಟ್ ಕೆ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು. ಪಾಲಡ್ಕ ಶೇಷಗಿರಿ ಪೈ ಅವರು ಸ್ವಾಗತಿಸಿದರು. ಶಿಕ್ಷಕರಾದ ಯೋಗೀಶ್ ಕಿಣಿ ಧನ್ಯವಾದ ನೀಡಿದರು.

ವರದಿ ಅರುಣ್ ಭಟ್ ಕಾರ್ಕಳ 

Previous Post

ವಿವಿಧ ಸಾಲ ಸೌಲಭ್ಯ-ನವೆಂಬರ್ 27 ಅರ್ಜಿ ಸಲ್ಲಿಸಲು ಕೊನೆ ದಿನಾಂಕ..!!

Next Post

ವೋಟ್ ಚೋರಿ ಮೂಲಕ ಗೆಲುವಿನ ಅನಿವಾರ್ಯತೆ ಪ್ರಸಾದ್ ಕಾಂಚನ್ ಗೆ ಇದೆ ಹೊರತು ಬಿಜೆಪಿ ಪಕ್ಷಕ್ಕಲ್ಲ : ದಿನೇಶ್ ಅಮೀನ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವೋಟ್ ಚೋರಿ ಮೂಲಕ ಗೆಲುವಿನ ಅನಿವಾರ್ಯತೆ ಪ್ರಸಾದ್ ಕಾಂಚನ್ ಗೆ ಇದೆ ಹೊರತು ಬಿಜೆಪಿ ಪಕ್ಷಕ್ಕಲ್ಲ : ದಿನೇಶ್ ಅಮೀನ್..!!

ವೋಟ್ ಚೋರಿ ಮೂಲಕ ಗೆಲುವಿನ ಅನಿವಾರ್ಯತೆ ಪ್ರಸಾದ್ ಕಾಂಚನ್ ಗೆ ಇದೆ ಹೊರತು ಬಿಜೆಪಿ ಪಕ್ಷಕ್ಕಲ್ಲ : ದಿನೇಶ್ ಅಮೀನ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026

Recent News

imunify-bot-check