Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮೊಂಥಾ’ ಚಂಡಮಾರುತ  : ಇಂದಿನಿಂದ 7 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ  ಹವಾಮಾನ ಇಲಾಖೆ ಮುನ್ಸೂಚನೆ!!

Dhrishya News by Dhrishya News
29/10/2025
in ಮುಖಪುಟ
0
ಮೊಂಥಾ’ ಚಂಡಮಾರುತ  : ಇಂದಿನಿಂದ 7 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ  ಹವಾಮಾನ ಇಲಾಖೆ ಮುನ್ಸೂಚನೆ!!
0
SHARES
37
VIEWS
Share on FacebookShare on Twitter

ಮಂಗಳೂರು: ಅಕ್ಟೋಬರ್ 29: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮೋಂಥರಾಜ್ಯದಲ್ಲಿ7ದಿನಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದಿನಿಂದ 7 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸುರಕ್ಷಿತರಾಗಿರಿ ಎಂದು ಹವಾಮಾನ ಇಲಾಖೆ ಮನವಿ ಮಾಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಆಂಧ್ರದ ಉತ್ತರ ಭಾಗ ಹಾಗೂ ಒಡಿಶಾಗೆ ಅಪ್ಪಳಿಸಿದ್ದು. ಇದರ ಪರಿಣಾಮವಾಗಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಮುಂದಿನ 7 ದಿನ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಧಾರಾವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಳಗಾವಿ, ಧಾರವಾಡದಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಗದಗ, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲೂ ಭಾರೀ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ಮೈಸೂರು, ವಿಜಯನಗರ, ತುಮಕೂರು ಜಿಲ್ಲೆಯಲ್ಲೂ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Previous Post

ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ಉದ್ಘಾಟನೆ..!!

Next Post

ಸಹಕಾರ ಕಾಯ್ದೆ”ಗೆ ಸಮಗ್ರ ತಿದ್ದುಪಡಿ ತಂದು ಬಲ ತುಂಬುವ ಹೈಕೋರ್ಟ್ ಆದೇಶ ಸ್ವಾಗತಾರ್ಹ : ಸಾಣೂರು ನರಸಿಂಹ ಕಾಮತ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಹಕಾರ ಕಾಯ್ದೆ”ಗೆ ಸಮಗ್ರ ತಿದ್ದುಪಡಿ ತಂದು ಬಲ ತುಂಬುವ ಹೈಕೋರ್ಟ್ ಆದೇಶ ಸ್ವಾಗತಾರ್ಹ : ಸಾಣೂರು ನರಸಿಂಹ ಕಾಮತ್..!!

ಸಹಕಾರ ಕಾಯ್ದೆ"ಗೆ ಸಮಗ್ರ ತಿದ್ದುಪಡಿ ತಂದು ಬಲ ತುಂಬುವ ಹೈಕೋರ್ಟ್ ಆದೇಶ ಸ್ವಾಗತಾರ್ಹ : ಸಾಣೂರು ನರಸಿಂಹ ಕಾಮತ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved