Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅ.31ರಂದು ಸರ್ದಾರ್ ವಲ್ಲಭಬಾಯಿ ಪಠೇಲ್ 150ನೇ ಜನ್ಮ ದಿನಾಚರಣೆ ಪ್ರಯುಕ್ತ ‘ಏಕತಾ ನಡಿಗೆ..!!

Dhrishya News by Dhrishya News
29/10/2025
in ಸುದ್ದಿಗಳು
0
ಅ.31ರಂದು ಸರ್ದಾರ್ ವಲ್ಲಭಬಾಯಿ ಪಠೇಲ್ 150ನೇ ಜನ್ಮ ದಿನಾಚರಣೆ ಪ್ರಯುಕ್ತ  ‘ಏಕತಾ ನಡಿಗೆ..!!
0
SHARES
11
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 29:ಭಾರತದ ಮೊದಲ ಉಪ ಪ್ರಧಾನಿ ಹಾಗೂ ಗೃಹ ಸಚಿವ, ರಾಷ್ಟ್ರೀಯ ಏಕೀಕರಣದ ರೂವಾರಿ, ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಬಾಯಿ ಪಠೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಉಡುಪಿ ನಗರದ ಸಹಯೋಗದೊಂದಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ‘ಏಕತಾ ನಡಿಗೆ’ಯು ಅ.31 ಶುಕ್ರವಾರ ಬೆಳಿಗ್ಗೆ ಗಂಟೆ 7.30ಕ್ಕೆ ಉಡುಪಿ ಕಲ್ಸಂಕ ರಾಜಾಂಗಣ ಪಾರ್ಕಿಂಗ್ ರಸ್ತೆಯ ಬಳಿಯಿಂದ ಕಡಿಯಾಳಿಯ ಬಿಜೆಪಿ ಜಿಲ್ಲಾ ಕಛೇರಿಯ ವರೆಗೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ತಿಳಿಸಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಅವರ ಅಧ್ಯಕ್ಷತೆಯಲ್ಲಿ ನಡೆದ ‘ಏಕತಾ ನಡಿಗೆ’ಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದು, ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ದಾರ್ ಪಠೇಲ್ ಅವರ ಗೌರವಾರ್ಥ ನಡೆಯುವ ‘ಏಕತಾ ನಡಿಗೆ’ಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ವಿನಂತಿಸಿದರು. 

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಗಿರೀಶ್ ಎಮ್. ಅಂಚನ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ ಉಪಸ್ಥಿತರಿದ್ದರು.

Previous Post

ಸಹಕಾರ ಕಾಯ್ದೆ”ಗೆ ಸಮಗ್ರ ತಿದ್ದುಪಡಿ ತಂದು ಬಲ ತುಂಬುವ ಹೈಕೋರ್ಟ್ ಆದೇಶ ಸ್ವಾಗತಾರ್ಹ : ಸಾಣೂರು ನರಸಿಂಹ ಕಾಮತ್..!!

Next Post

ನವೆಂಬರ್ 5 ರಂದು  ಅತ್ತೂರು ಕೈಲಾಜೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಕಾರ್ತೀಕ ದೀಪೋತ್ಸವ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನವೆಂಬರ್ 5 ರಂದು  ಅತ್ತೂರು ಕೈಲಾಜೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಕಾರ್ತೀಕ ದೀಪೋತ್ಸವ ..!!

ನವೆಂಬರ್ 5 ರಂದು  ಅತ್ತೂರು ಕೈಲಾಜೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಕಾರ್ತೀಕ ದೀಪೋತ್ಸವ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved