Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆರ್ ಎಸ್ ಎಸ್ ಕುರಿತು ಶುಭದ ರಾವ್ ಟೀಕೆಗೆ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಕ್ರೋಶ..!!

ಕೈಯಲ್ಲಿ ತಲವಾರು, ಗನ್, ಕಲ್ಲು ಹಿಡಿದುಕೊಂಡ ಜಿಹಾದಿಗಳ ಬಗ್ಗೆ ಮಾತನಾಡುವ ಧಮ್ ಕಾಂಗ್ರೆಸಿಗಿಲ್ಲ.:ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್..!!..

Dhrishya News by Dhrishya News
30/10/2025
in ಸುದ್ದಿಗಳು
0
0
SHARES
53
VIEWS
Share on FacebookShare on Twitter

ಕಾರ್ಕಳ: ಅಕ್ಟೋಬರ್ 30:ಜಿಹಾದಿ ಮನಸ್ತಿತಿ ಸಂಘಟನೆಗಳಿಗೆ ಬೆಂಬಲ ಕೊಟ್ಟು ರಾಷ್ಟ್ರೀಯ ಚಿಂತನೆಯ ಸಂಘಟನೆಗೆ ವಿರೋಧ ಮಾಡುವುದು ಕಾಂಗ್ರೆಸ್ ಸಿದ್ಧಾಂತ. ಇದೇ ಮಾನಸಿಕತೆಯಲ್ಲಿ ಇರುವ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಅವರ ನಾಲಗೆಯಿಂದ ದೇಶಪ್ರೇಮಿ ಸಂಘಟನೆ ಆರ್ ಎಸ್ ಎಸ್ ಕುರಿತು ಲಘು ಮಾತುಗಳು ಹೊರಬಿದ್ದಿದೆ.

ಕೈಯಲ್ಲಿ ತಲವಾರು, ಗನ್, ಕಲ್ಲು ಹಿಡಿದುಕೊಂಡವರ ಬಗ್ಗೆ ಮಾತನಾಡಲು ಧಮ್ ಇಲ್ಲದ ಇವರ ಕಣ್ಣಿಗೆ ಆರೆಸ್ಸೆಸ್ ನ ಲಾಠಿ, ಹಿಂಸೆಗೆ ಪ್ರಚೋದಕವಾಗಿ ಕಂಡಿರುವುದು ದುರಾದೃಷ್ಟಕರ ಎಂದಿದೆ. ಭಕ್ತಿ ಆಧರಿಸುವ ಮತ್ತು ಶಕ್ತಿ ಆರಾಧಿಸುವ ದೇಶ ಭಾರತ. ಅದೇ ಆಧಾರದಲ್ಲಿ ಪ್ರತಿ ವ್ಯಕ್ತಿಯಲ್ಲಿ ದೇಶ ಭಕ್ತಿಯನ್ನು ಉದ್ದೀಪನಗೊಳಿಸುವ ಮತ್ತು ದೈಹಿಕ, ಮಾನಸಿಕ ಶಕ್ತಿ-ಸಾಮಥ್ಯವನ್ನು ಬೆಳೆಸುವ ಕಾರ್ಯದಲ್ಲಿ ಆರೆಸ್ಸೆಸ್ ಶತ ವರ್ಷಗಳಿಂದ ತೊಡಗಿಸಿಕೊಂಡಿದೆ. ನಮ್ಮ ದೇವರು-ದೇವತೆಗಳ ಕೈಯಲ್ಲಿರುವ ಆಯುಧಗಳು ಶಕ್ತಿಯ ಸಂಕೇತ. ಶಿಷ್ಟರ ರಕ್ಷಣೆ,ದುಷ್ಟರ ದಮನದ ಸೂಚಕವೂ ಹೌದು. ಆ ಶಕ್ತಿ ಸಂಕೇತಗಳು ನಮ್ಮ ಆತ್ಮಶಕ್ತಿ ಬೆಳೆಸುವುದಕ್ಕೂ ಕಾರಣ ಆಗುತ್ತವೆ. ಇದೆಲ್ಲದರ ಸಂಜ್ಞೆ ಅಥವಾ ಸಂಕೇತ ನಮ್ಮರಕ್ಷಣೆಯೇ ಹೊರತು ಬೇರೆಯವರ ಮೇಲೆ ದಾಳಿ ಮಾಡುವ ಉದ್ದೇಶವಲ್ಲ. ಆರೆಸ್ಸೆಸ್ ಸ್ವಯಂಸೇವಕರು ಬಳಸುವ ಲಾಠಿ ಕೂಡ ಆತ್ಮಸ್ಥೆರ್ಯ ಹೆಚ್ಚಿಸುವ, ಆತ್ಮರಕ್ಷಣೆ ಮಾಡುವ ಕಲೆಯನ್ನು ಕಲಿಸುವ ಉದ್ದೇಶವೇ ಹೊರತು ದೊಂಬಿ ಮಾಡುವ ಉದ್ದೇಶದ್ದಲ್ಲ, ನೂರು ವರ್ಷದಲ್ಲಿ ಅಂತಹ ಒಂದೇ ಒಂದು ಉದಾಹರಣೆಯೂ ದೇಶದಲ್ಲಿ ಸಿಗುವುದಿಲ್ಲ. ಇದನ್ನು ಕುಹಕವಾಡುವ ಹೀನ ಮನೊಭಾವ ಕಾಂಗ್ರೆಸಿನದ್ದು.

ಸ್ವಾತಂತ್ರ್ಯದ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷ ಸೇವಾದಳ ಸಂಘಟನೆ ಆರಂಭಿಸಿದ್ದಕ್ಕೂ ಆರೆಸ್ಸೆಸ್ ಮಾದರಿ ಆಗಿತ್ತು. ಆದರೆ ಇಂದು ಅದೇ ಸೇವಾ ದಳದ ಕತೆ ಏನಾಗಿದೆ? ಎಂಬುದನ್ನು ಶುಭದ ರಾವ್ ಸಹಿತ ಕಾಂಗ್ರೆಸ್ ನಾಯಕರು ಮೊದಲು ಅರಿತು ಬಳಿಕ ಆರ್ ಎಸ್ ಎಸ್ ಬಗ್ಗೆ ಮಾತಾಡಲಿ. ಆರೆಸ್ಸೆಸ್ ದೂಷಿಸುವವರು, ನಿರ್ಭಂಧಿಸಲು ಹವಣಿಸುವವರು ಆ ಬಗ್ಗೆ ಯೋಚನೆ ಮಾಡುವುದು ಒಳಿತು ಎಂದು.ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ 

ವರದಿ :ಅರುಣ್ ಭಟ್ ಕಾರ್ಕಳ 

Previous Post

ನವಂಬರ್ 28 ರಂದು ಪ್ರಧಾನಿ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ..!!

Next Post

ನರ್ಸಿಂಗ್ ಕಾಲೇಜು ಸಮಸ್ಯೆಗೆ ಶಾಸಕ ಸುನಿಲ್ ಕುಮಾರ್ ನೇರ ಹೊಣೆ :ಶುಭದ್ ರಾವ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನರ್ಸಿಂಗ್ ಕಾಲೇಜು ಸಮಸ್ಯೆಗೆ ಶಾಸಕ ಸುನಿಲ್ ಕುಮಾರ್ ನೇರ ಹೊಣೆ :ಶುಭದ್ ರಾವ್..!!

ನರ್ಸಿಂಗ್ ಕಾಲೇಜು ಸಮಸ್ಯೆಗೆ ಶಾಸಕ ಸುನಿಲ್ ಕುಮಾರ್ ನೇರ ಹೊಣೆ :ಶುಭದ್ ರಾವ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026

Recent News

imunify-bot-check