Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿಜಯೋತ್ಸವದಲ್ಲಿ ಶಾಸಕ ಸುನೀಲ್ ಕುಮಾರ್ ಹೇಳಿಕೆ ಖಂಡನೆ – ಶುಭದರಾವ್..!!

Dhrishya News by Dhrishya News
15/05/2023
in ಕರಾವಳಿ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಕಾರ್ಕಳ: ಚುನಾವಣೆಯಲ್ಲಿ ಕಾರ್ಯಕರ್ತರು ಒಂದು ಪಕ್ಷದ ಪರ ಮತ್ತು ವಿರುದ್ದ ಕೆಲಸ ಮಾಡುವುದು ಸಾಮಾನ್ಯ ಚಟುವಟಿಕೆ ಆದರೆ ನನ್ನ ವಿರುದ್ಧ ಕೆಲಸ ಮಾಡಿದವರನ್ನು ನೋಡಿಕೊಳ್ಳುತ್ತೇನೆ ಎಂದು ವಿಜಯೋತ್ಸವದಲ್ಲಿ ಶಾಸಕ ಸುನೀಲ್ ಕುಮಾರ್ ಆಡಿದ ಮಾತನ್ನು ತೀವ್ರವಾಗಿ ಖಂಡಿಸುತ್ತೇನೆ, ಕಾರ್ಯಕರ್ತರಿಗೆ ಬೆದರಿಕೆ ಹಾಕಿದ ಶಾಸಕನ ವಿರುದ್ಧ ಪೋಲಿಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತೇನೆ.
ನಿಮ್ಮ ಮಾತುಗಳು ಹತಾಶೆಯ ಪ್ರತೀಕವಾಗಿದೆ ಬೆದರಿಕೆಗಳಿಗೆ ಹೆದರುವ ಕಾರ್ಯಕರ್ತರು ನಾವಲ್ಲ ನಿಮ್ಮ ಎದುರಿಸುವ ಶಕ್ಕಿ ನಮ್ಮಲಿದೆ ಆದರೆ ಇನ್ನು ಮಾತನಾಡುವಾಗ ಎಚ್ಚರವಿರಲಿ.

ಟೈಗರ್ ಗ್ಯಾಂಗಿನ ಹೆಸರಿನಲ್ಲಿ ಮುತಾಲಿಕರು ಹಿಂದುಗಳ ಹತ್ಯೆ ಮಾಡಿದ್ದಾರೆ ಎಂಬ ತಮ್ಮ ಹೇಳಿಕೆ ಆಶ್ಚರ್ಯ ತಂದಿದೆ ದಾಖಲೆ ಇದೆ ಎನ್ನುತ್ತೀರಿ ಅದನ್ನು ಯಾಕೆ ಬಹಿರಂಗಪಡಿಸಿಲ್ಲ, ಹತ್ಯೆ ಬಗ್ಗೆ ಮಾಹಿತಿ ಇದ್ದರೂ ಮೌನ ವಹಿಸಿರುವುದೂ ಅಪರಾದವಲ್ಲವೆ? ಈ ಬಗ್ಗೆ ಶಾಸಕರನ್ನು ಸಾಕ್ಷಿಯಾಗಿ ಪರಿಗಣಿಸಿ ತನಿಖೆ ನಡೆಸಬೇಕೆಂದು ಅಗ್ರಹಿಸುತ್ತೇನೆ.

ನಿಮ್ಮ ವಿರುದ್ದ ಮಾಡಿದ ಭ್ರಷ್ಟಾಚಾರ ಅರೋಪ ಎಲ್ಲವೂ ಸತ್ಯವಾಗಿದ್ದು ಅದಕ್ಕೆ ಇನ್ನೂ ಬದ್ದವಾಗಿದ್ದೇನೆ ಆದರೆ ಅದಕ್ಕೆ ಉತ್ತರಿಸುವ ದೈರ್ಯ ನಿಮಗಿಲ್ಲ. ಇನ್ನೂ ನಿಮ್ಮ ಭ್ರಷ್ಟಾಚಾರ ಬಯಲಿಗೆಳೆಯಲು ಭ್ರಷ್ಟಾಚಾರ ವಿರೋಧಿ ಸಮಿತಿಯನ್ನೇ ರಚನೆ ಮಾಡುತ್ತೇವೆ ಅದರಿಂದ ನಿಮ್ಮ ಬಂಡವಾಳ ಎಲ್ಲಾ ಹೊರಬರಲಿದೆ.

ನನನ್ನು ಚಿಲ್ಲರೆ ನಾಯಕ ಎಂದಿರಿ ಹೌದು ನಾನು ಚಿಲ್ಲರೆ ನಾಯಕನೇ ಯಾಕೆಂದರೆ ನನ್ನಲಿ ಇರುವುದ ಚಿಲ್ಲರೆ ಹಣ ನಿಮ್ಮ ಹಾಗೆ ಭ್ರಷ್ಟಾಚಾರದಿಂದ ಸಂಪಾದಿಸಿದ ಹಣವೂ ಇಲ್ಲ ಅಕ್ರಮ ಆಸ್ತಿಯೂ ಇಲ್ಲ, ಯಾರೋ ಕೊಟ್ಟ ಡೈಮಂಡ್ ನೆಕ್ಲೆಸ್ ಇಲ್ಲ, ಈವರೆಗೆ ಯಾವುದೇ ಅರೋಪ ಇಲ್ಲದೆ ಪ್ರಮಾಣಿವಾಗಿ ಸೇವೆ ಮಾಡುತ್ತಾ ಬಂದಿದೇನೆ ಇನ್ನೂ ಮಾಡುತ್ತೇನೆ.

ಮಾತಿನಲ್ಲಿ ನಾವು ಯಾರು ಸಭ್ಯತೆ ಮೀರಿಲ್ಲ ಅದು ನಮ್ಮ ಸಂಸ್ಕೃತಿಯೂ ಅಲ್ಲ, ಆದರೆ ಗೋಪಾಲ ಭಂಡಾರಿಯವರ ಬಗ್ಗೆ ಅವಹೇಳನವಾಗಿ ಮಾತನಾಡುವಾಗ, ಬಂಡಿಮಠದಲ್ಲಿ ಹಗಲು ರಾತ್ರಿ ಧರಣಿ ಮಾಡಿ ವೀರಪ್ಪ ಮೊಯಿಲಿಯವರನ್ನು ಹೀಯಾಳಿಸಿದಾಗ, ಸಿದ್ದರಾಮಯ್ಯ ಸೆಗಣಿ ತಿನ್ನಿ ಎಂದಾಗ ಕಾಂಗ್ರೇಸಿಗರು ನಪುಂಸಕರು ಎಂದಾಗ ನಿಮ್ಮ ಸಭ್ಯತೆ ಎಲ್ಲಿ ಹೋಗಿತ್ತು.

ನಮ್ಮ ಅಭ್ಯರ್ಥಿ 20 ದಿನದಲ್ಲಿ ಬಂದವರು ಎಂದಿರಿ ಆದರೆ ಅವರ ಸಾಮಾಜಿಕ ಸೇವೆ ಎದುರು ನೀವು ನಗಣ್ಯ ಅವರು ಕಷ್ಟಪಟ್ಟು ಸಂಪಾದಿಸಿದ ಹಣದಿಂದ ಜನಸೇವೆ ಮಾಡುತ್ತಿದ್ದಾರೆ ಎಷ್ಟೋ ಮನೆಗೆ ಬೆಳಕಾಗಿದ್ದಾರೆ, ಅವರು ಎಲ್ಲಾ ಕ್ಷೇತಗಳಲ್ಲಿ ನೀಡಿದ ಕೊಡುಗೆ ಎದುರು ನೀವು ಲೆಕ್ಕಕೆ ಇಲ್ಲ ನಿಮಗೆ ಆ ಅರ್ಹತೆಯೂ ಇಲ್ಲ ನಿಮ್ಮ ಪರ ಚಲಾವಣೆಯಾದ ಮತಕ್ಕಿಂತ ನಿಮ್ಮ ವಿರುದ್ದ ಚಲಾವಣೆಯಾದ ಮತಗಳೆ ಹೆಚ್ಚು ಎಂಬುದು ನೆನಪಿರಲಿ ಮಾತಿಗೆ ಹಿಡಿತವಿರಲಿ.ಎಂದು  ಬ್ಲಾಕ್ ಕಾಂಗ್ರೇಸ್ ವಕ್ತಾರ ಶುಭದರಾವ್ ಅಗ್ರಹಿಸಿದ್ದಾರೆ ಈ ಸಂದರ್ಭ ಬ್ಲಾಕ್ ಕಾಂಗ್ರೇಸ್ ಉಪಾದ್ಯಕ್ಷ ಅಜಿತ್ ಹೆಗ್ಡೆ.ನಗರ ಹಿಂದುಳಿದ ಮುಖಂಡ.ಹೇಮಂತ್ ಆಚಾರ್ಯ  ಉಪಸ್ಥಿತರಿದ್ದರು

 

 

Previous Post

ಮಂಗಳೂರು : ಏಕಾ-ಏಕಿ  ಬೆಂಕಿ ಕಾಣಿಸಿಕೊಂಡ ಬೆಂಕಿ – ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಮೊಬೈಲ್ ಟವರ್..!!

Next Post

ರಾಜ್ಯದಲ್ಲಿ ‘ಚುನಾವಣಾ ನೀತಿ ಸಂಹಿತೆ’ ಹಿಂಪಡೆದ ಚುನಾವಣಾ ಆಯೋಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ 'ಚುನಾವಣಾ ನೀತಿ ಸಂಹಿತೆ' ಹಿಂಪಡೆದ ಚುನಾವಣಾ ಆಯೋಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026

Recent News

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved