Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ: ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿಯಿಂದ ಕಂಬಳಗಳ ದಿನಾಂಕ ನಿಗದಿ..!!

Dhrishya News by Dhrishya News
30/10/2025
in ಮುಖಪುಟ
0
0
SHARES
31
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ 30: ನೂರಾರು ವರ್ಷಗಳಿಂದ ಸಾಂಪ್ರದಾಯಿಕ ಕಂಬಳಗಳನ್ನು ನಡೆಸಿಕೊಂಡು ಬಂದಿರುವ ಕಂಬಳದ ಮನೆಯವರು, ಕೋಣಗಳಗಳ ಮಾಲೀಕರು, ಓಟಗಾರರನ್ನು ಒಳಗೊಂಡ ಸಮಿತಿಯನ್ನು ರಚಿಸಿ ಜಿಲ್ಲೆಯಲ್ಲಿ ಕ್ರಮಬದ್ಧವಾಗಿ ಸಾಂಪ್ರದಾಯಿಕ ಕಂಬಳಗಳು ಆಯೋಜನೆಗೊಳ್ಳುವಂತೆ ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿ ಸಂಘಟಿಸುತ್ತಿದೆ.

2025ನೇ ಸಾಲಿನ ಉಡುಪಿ ಜಿಲ್ಲೆಯ ಸಾಂಪ್ರದಾಯಿಕ ಕಂಬಳಗಳ ನಿಗದಿಯಾದ ದಿನಾಂಕಗಳು ಈ ರೀತಿ ಇದೆ

ನ.21 ಕೊಡೇರಿ, 25 ಕೆರಾಡಿ,

27 ಗುಳ್ವಾಡಿ,

28 ಬಾರ್ಕೂರು,

30 ಕೆಂಜೂರು, ಹೆರಂಜೆ, ಅಲ್ಬಾಡಿ,

ಡಿ.1 ಮೂಡ್ಲಕಟ್ಟೆ

2 ಹೊಸ್ಮಠ,

5 ಬಿಲ್ಲಾಡಿ,

6 ಮೊಳಹಳ್ಳಿ, ಹಂದಾಡಿ,

7 ಹೊರ್ಲಾಳಿ, ತೋನ್ಸೆ,

8 ವೋರ್ವಾಡಿ,

9 ಚೋರಾಡಿ, ಕುಚ್ಚೂರು,

10 ಆತ್ರಾಡಿ, ತೆಗ್ಗರ್ಸೆ,

11 ಹೊಸೂರು,

14 ಬನ್ನಾಡಿ, ಕೊರ್ಗಿ ಹಾಗೂ

25 ಕಡಿಂತಾರ್ 

ಸಂಕ್ರಾಂತಿಯ ನಂತರ ಐತಿಹಾಸ ಪ್ರಸಿದ್ದ ವಂಡಾರು ಕಂಬಳ ಸೇರಿದಂತೆ ಚೇರ್ಕಾಡಿ, ವಡ್ಡಂಬೆಟ್ಟು, ಯಡ್ತಾಡಿ, ಮುದ್ದುಮನೆ, ಹೆಗ್ಗುಂಜೆ, ತಲ್ಲೂರು, ಕಡ್ರಿ ಸಿದ್ದಾಪುರ, ನಡೂರು, ಕೊಡವೂರು, ಮಂಡಾಡಿ ಸೇರಿದಂತೆ ಇನ್ನೂ ಹಲವು ಕಂಬಳಗಳ ದಿನಾಂಕಗಳು ನಿಗದಿಯಾಗಲಿದೆ ಎಂದು ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿಯ ಜಿಲ್ಲಾ ಅಧ್ಯಕ್ಷ ಸುಧಾಕರ ಹೆಗ್ಡೆ ಹೆರಂಜೆ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Previous Post

ನರ್ಸಿಂಗ್ ಕಾಲೇಜು ಸಮಸ್ಯೆಗೆ ಶಾಸಕ ಸುನಿಲ್ ಕುಮಾರ್ ನೇರ ಹೊಣೆ :ಶುಭದ್ ರಾವ್..!!

Next Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದೃಷ್ಟಿ ಚಕ್ರ – ಸುಧಾರಿತ ಸಂಚಾರಿ ನೇತ್ರ ತಪಾಸಣಾ ಘಟಕದ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದೃಷ್ಟಿ ಚಕ್ರ – ಸುಧಾರಿತ ಸಂಚಾರಿ ನೇತ್ರ ತಪಾಸಣಾ ಘಟಕದ ಉದ್ಘಾಟನೆ..!!

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದೃಷ್ಟಿ ಚಕ್ರ - ಸುಧಾರಿತ ಸಂಚಾರಿ ನೇತ್ರ ತಪಾಸಣಾ ಘಟಕದ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026

Recent News

imunify-bot-check