Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತೆಕ್ಕಟ್ಟೆ: ಪಾದಯಾತ್ರೆ ಸಾಗುತ್ತಿದ್ದ ವೇಳೆ ಸ್ಕೂಟರ್ ಢಿಕ್ಕಿ : ಅಯ್ಯಪ್ಪ ಮಾಲಾಧಾರಿ ಮೃತ್ಯು..!!

Dhrishya News by Dhrishya News
04/11/2025
in ಸುದ್ದಿಗಳು
0
ತೆಕ್ಕಟ್ಟೆ: ಪಾದಯಾತ್ರೆ ಸಾಗುತ್ತಿದ್ದ ವೇಳೆ ಸ್ಕೂಟರ್ ಢಿಕ್ಕಿ : ಅಯ್ಯಪ್ಪ ಮಾಲಾಧಾರಿ ಮೃತ್ಯು..!!
0
SHARES
42
VIEWS
Share on FacebookShare on Twitter

ಕುಂದಾಪುರ, ನವೆಂಬರ್ 04: ಪಾದಯಾತ್ರೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿಯೊಬ್ಬರು ಸ್ಕೂಟರೊಂದು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ತೆಕ್ಕಟ್ಟೆ ಸಮೀಪದ ಕಣ್ಣುಕೆರೆ ಎಂಬಲ್ಲಿ ನವೆಂಬರ್ 03ರ ಸಂಜೆ ವೇಳೆ ನಡೆದಿದೆ.

ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಸುರೇಂದ್ರ ಮೊಗವೀರ (೩೫) ಎಂದು ಗುರುತಿಸಲಾಗಿದೆ. ಇವರು ಮುಂಜಾನೆ ೫.೩೦ರ ಸುಮಾರಿಗೆ ೧೫ ಮಂದಿ ಅಯ್ಯಪ್ಪ ಮಾಲಾಧಾರಿಗಳೊಂದಿಗೆ ಕೋಟೇಶ್ವರ ಮಾರ್ಗವಾಗಿ ಅಯ್ಯಪ್ಪ ಸ್ವಾಮಿ ಶಿಬಿರದಿಂದ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದರು.

ಈ ವೇಳೆ ಹಿಂದಿನಿಂದ ಬಂದ ಸ್ಕೂಟರ್, ಸುರೇಂದ್ರ ಹಾಗೂ ಇನ್ನೋರ್ವ ವೃತಧಾರಿಗೆ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಸವಾರ ಸೇರಿದಂತೆ ಮೂವರು ರಸ್ತೆ ಬಿದ್ದು ಗಾಯಗೊಂಡರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಸುರೇಂದ್ರ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ

Previous Post

ಆರೋಗ್ಯ ಸಂಜೀವಿನಿ (KASS) ಯೋಜನೆ:ಸಹಾಯ/ಮಾಹಿತಿಗಾಗಿ ಸಂಪರ್ಕಿಸಬೇಕಾದ ಸಂಖ್ಯೆ ಹೀಗಿವೆ..!!

Next Post

ಮಣಿಪಾಲದ ಮಾಹೆಯಲ್ಲಿ ವಿಜ್ಞಾನ ಮತ್ತು ನಾವೀನ್ಯತೆಗಳನ್ನು ಒಟ್ಟಿಗೆ ತರುವ ಸೆಲ್ ಥೆರಪಿ ಕಾನ್ಕ್ಲೇವ್ – 2..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದ ಮಾಹೆಯಲ್ಲಿ ವಿಜ್ಞಾನ ಮತ್ತು ನಾವೀನ್ಯತೆಗಳನ್ನು ಒಟ್ಟಿಗೆ ತರುವ ಸೆಲ್ ಥೆರಪಿ ಕಾನ್ಕ್ಲೇವ್ – 2..!!

ಮಣಿಪಾಲದ ಮಾಹೆಯಲ್ಲಿ ವಿಜ್ಞಾನ ಮತ್ತು ನಾವೀನ್ಯತೆಗಳನ್ನು ಒಟ್ಟಿಗೆ ತರುವ ಸೆಲ್ ಥೆರಪಿ ಕಾನ್ಕ್ಲೇವ್ - 2..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check