Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ರಾಜ್ಯದಲ್ಲಿ ‘ಚುನಾವಣಾ ನೀತಿ ಸಂಹಿತೆ’ ಹಿಂಪಡೆದ ಚುನಾವಣಾ ಆಯೋಗ..!!

Dhrishya News by Dhrishya News
16/05/2023
in ಕರಾವಳಿ, ಸುದ್ದಿಗಳು
0
0
SHARES
8
VIEWS
Share on FacebookShare on Twitter

ಬೆಂಗಳೂರು: ದಿನಾಂಕ 29-03-2023ರಿಂದ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿತ್ತು. ಮೇ.10ರಂದು ಮತದಾನ, ಮೇ.13ಕ್ಕೆ ಫಲಿತಾಂಶ ಘೋಷಣೆ ಬೆನ್ನಲ್ಲೇ, ಚುನಾವಣಾ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗ ಹಿಂಪಡೆದಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವಂತ ಕೇಂದ್ರ ಚುನಾವಣಾ ಆಯೋಗದ ಸೆಕ್ರೇಟರಿ ಅಶ್ವಿನ್ ಕುಮಾರ್ ಅವರು, ವಿಧಾನಸಭಾ ಚುನಾವಣೆ ಘೋಷಣೆಯ ನಂತ್ರ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಜಾರಿಗೆ ತರಲಾಗಿತ್ತು. ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ ದಿನಾಂಕದಿಂದ ಮತ್ತು ಅದು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಇದು ಜಾರಿಯಲ್ಲಿರುತ್ತದೆ ಎಂದಿದ್ದಾರೆ.ಈ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆಯು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ.

Previous Post

ವಿಜಯೋತ್ಸವದಲ್ಲಿ ಶಾಸಕ ಸುನೀಲ್ ಕುಮಾರ್ ಹೇಳಿಕೆ ಖಂಡನೆ – ಶುಭದರಾವ್..!!

Next Post

ಜೂನ್ 30 ರೊಳಗೆ ಪಡಿತರ ಚೀಟಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಸಿಗಲ್ಲ ಉಚಿತ ರೇಷನ್!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜೂನ್ 30 ರೊಳಗೆ ಪಡಿತರ ಚೀಟಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಸಿಗಲ್ಲ ಉಚಿತ ರೇಷನ್!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

24/06/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved