Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ : ನಾಪತ್ತೆ ಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ : ಬ್ರಹ್ಮಾವರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ.!!

Dhrishya News by Dhrishya News
08/11/2025
in ಸುದ್ದಿಗಳು
0
0
SHARES
140
VIEWS
Share on FacebookShare on Twitter

ಬ್ರಹ್ಮಾವರ: ನವೆಂಬರ್ 08: ಬ್ರಹ್ಮಾವರ ಹಿಂದುಳಿದವರ್ಗ ಹಾಸ್ಟೆಲ್‌ನಿಂದ ನಾಪತ್ತೆ ಯಾಗಿರುವ ಮೂವರು ವಿದ್ಯಾರ್ಥಿನಿಯರನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಬ್ರಹ್ಮಾವರ ಪೊಲೀಸರು ಯಶಸ್ವಿಯಾಗಿದ್ದಾರೆ.

ರಜೆಯ ಹಿನ್ನೆಲೆಯಲ್ಲಿ ಹಾಸ್ಟೆಲ್‌ನಲ್ಲಿದ್ದ ೬, ೭, ೮ನೇ ತರಗತಿಯ ವಿದ್ಯಾರ್ಥಿನಿಯರು ಸಂಜೆ ೪ಗಂಟೆ ಸುಮಾರಿಗೆ ನಾಪತ್ತೆಯಾಗಿದ್ದರು. ಈ ಬಗ್ಗೆ ಹಾಸ್ಟೆಲ್ ವಾರ್ಡನ್ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದು, ಅದರಂತೆ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕ ಅಶೋಕ್ ಮಳಬಗಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ನಾಪತ್ತೆಯಾಗಿದ್ದ ಮಕ್ಕಳನ್ನು ರಾತ್ರಿ ೮ಗಂಟೆ ಸುಮಾರಿಗೆ ಮಂಗಳೂರು ಬಿ.ಸಿ.ರೋಡ್ ಬಳಿ ಪತ್ತೆ ಹಚ್ಚುವಲ್ಲಿ ಯಶಸ್ವಿ ಯಾಗಿದ್ದಾರೆ.

ಉತ್ತರ ಕರ್ನಾಟಕ ಮೂಲದ ಈ ಮೂವರು ಬೆಂಗಳೂರು ಕಡೆ ಹೋಗುವ ಬಸ್ ಹತ್ತಿದ್ದರೆನ್ನಲಾಗಿದೆ. ಇದೀಗ ಮಕ್ಕಳನ್ನು ವಾಪಾಸ್ಸು ಬ್ರಹ್ಮಾವರಕ್ಕೆ ಕರೆದುಕೊಂಡು ಬರಲಾಗುತ್ತಿದೆ ಎನ್ನಲಾಗಿದೆ. ಈ ಮೂವರು ಬ್ರಹ್ಮಾವರ ಬೋರ್ಡ್ ಹೈಸ್ಕೂಲ್‌ನ ವಿದ್ಯಾರ್ಥಿಗಳಾಗಿದ್ದಾರೆ. ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆಗೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗಿದೆ.

Previous Post

ಶ್ರೀ ಭುವನೇಂದ್ರ  ಕಾಲೇಜಿನ ಯಕ್ಷಗಾನ ಕೇಂದ್ರದಿಂದ “ಜಾಂಬವತಿ ಕಲ್ಯಾಣ” ಯಕ್ಷಗಾನ..!!

Next Post

ಕಾರ್ಕಳ :ಇತ್ತೀಚೆಗಷ್ಟೇ ಮದುವೆಯಾಗಿದ್ದ ವಿವಾಹಿತ ನಾಪತ್ತೆ – ಪ್ರಕರಣ ಧಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ಇತ್ತೀಚೆಗಷ್ಟೇ ಮದುವೆಯಾಗಿದ್ದ ವಿವಾಹಿತ ನಾಪತ್ತೆ - ಪ್ರಕರಣ ಧಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026
ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

16/03/2026
ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

16/03/2026

Recent News

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026
ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

16/03/2026
ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved