Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಿರಾಡಿ ಘಾಟ್‌: ಸುರಂಗ ಮಾರ್ಗ ಸೇರಿ ರೈಲ್ವೆ, ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ..!!

Dhrishya News by Dhrishya News
09/11/2025
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಮಂಗಳೂರು : ನವೆಂಬರ್ 09: ಮಂಗಳೂರು-ಬೆಂಗಳೂರು ನಡುವಿನ ಹೈಸ್ಪೀಡ್‌ ಕಾರಿಡಾರ್‌ ಸಂಬಂಧ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ಸೇರಿ ರೈಲ್ವೆ, ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆಗೆ ಕೇಂದ್ರ ಸರ್ಕಾರ ತಜ್ಞರ ಜಂಟಿ ಕಾರ್ಯಕಾರಿ ಸಮಿತಿ ರಚಿಸಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

‘ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವುದಕ್ಕೆ ಸಂಬಂಧಿಸಿ ಎರಡೂ ಇಲಾಖೆಗಳ ಸಹಭಾಗಿತ್ವದಲ್ಲಿ ಜಂಟಿ ಸಮೀಕ್ಷೆ ನಡೆಸಲು ತಜ್ಞರ ಸಮಿತಿ ರಚಿಸುವಂತೆ ಕೇಂದ್ರ ಹೆದ್ದಾರಿ ಸಚಿವಾಲಯಕ್ಕೆ ಮನವಿ ಮಾಡಲಾಗಿತ್ತು’ ಎಂದು ಹೇಳಿದ್ದಾರೆ.

‘ತಜ್ಞರ ಸಮಿತಿಯು ಶಿರಾಡಿ ಘಾಟ್ ಪ್ರದೇಶದಲ್ಲಿ ರೈಲು ಮತ್ತು ರಸ್ತೆ ಸಂಪರ್ಕಿತ ಸುರಂಗ ಮಾರ್ಗದ ಸಾಧ್ಯತೆ ಹಾಗೂ ಸಾಧಕ-ಬಾಧಕಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲಿದೆ’ ಎಂದು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಚೌಟ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

Previous Post

ಕಾರ್ಕಳ : ಹೃದಯಾಘಾತದಿಂದ ಅಜೆಕಾರಿನ ಯುವಕ ಸಾವು..!!

Next Post

ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ..!!

ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News