Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ 8ನೇ ಸಮ್ಮೇಳನ..!!

Dhrishya News by Dhrishya News
09/11/2025
in ಸುದ್ದಿಗಳು
0
ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ 8ನೇ ಸಮ್ಮೇಳನ..!!
0
SHARES
8
VIEWS
Share on FacebookShare on Twitter

ಉಡುಪಿ: ನವೆಂಬರ್ 09:ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ 8ನೇ ಸಮ್ಮೇಳನ ಇಂದು ವಿಮಾ ನೌಕರರ ಸಂಘದ ಕಛೇರಿ ಸಭಾಂಗಣದಲ್ಲಿ ನಡೆಯಿತು ಸಮ್ಮೇಳನವನ್ನು ಬೀಡಿ ಫೆಡರೇಶನ್ ರಾಜ್ಯ ಅಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿ ಮಾತಾನಾಡಿದರು.

ಬೀಡಿ ಕಾರ್ಮಿಕರ ಸರಕಾರ ನಿಗದಿ ಮಾಡಿದ ತುಟ್ಟಿಭತ್ಯೆ, ಕನಿಷ್ಟಕೂಲಿಯನ್ನು ಮಾಲೀಕರು ಕಾರ್ಮಿಕರಿಗೆ ಕೊಡಲು ಹಿಂದೆಟು ಹಾಕುತ್ತಿದ್ದಾರೆ.ಕನಿಷ್ಟ ವೇತನ ಸರಕಾರ ನಿಗದಿ ಮಾಡಿದ 301 ರೂ ನೀಡದೇ 287ರೂ ನೀಡುತ್ತೆವೆ ಎಙದು ಹೇಳಿ ಅದನ್ನು ಕಾರ್ಮಿಕರಿಗೆ ಮಾಲೀಕರು ನೀಡುತ್ತಿಲ್ಲ.ಅದ್ದರಿಂದ ಕಾರ್ಮಿಕರು ಮುಂದಿನ ದಿನದಲ್ಲಿ ನಿರ್ಣಾಯಕ ವಾದ ಹೋರಾಟಕ್ಕೆ ಮುಂದಾಗಬೇಕೆಂದು ತಿಳಿಸಿದರು.ನಮ್ಮನ್ನು ಅಳುವ ಸರಕಾರದ ಪ್ರತಿನಿಧಿಗಳು ,ಶಾಸಕರು, ಸಂಸದರು ಯಾರು ಇವತ್ತು ಅಧಿವೇಶನ ದಲ್ಲಿ ಬೀಡಿ ಕಾರ್ಮಿಕರ ಬಗ್ಗೆ ಮಾತಾನಾಡುವುದಿಲ್ಲ.ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ 3ಲಕ್ಷ ಕ್ಕೂ ಮಿಕ್ಕಿ ಬೀಡಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ ಹಾಗಾಗಿ ನವೆಂಬರ್ 24. ರಿಂದ ಅನಿರ್ದಿಷ್ಟ ಹಗಲು ರಾತ್ರಿ ಹೋರಾಟ ಜಿಲ್ಲಾಧಿಕಾರಿ ಕಛೇರಿ ಮುಂದೆ ಮತ್ತು 28 ರಂದು ಸಹಾಯಕ ಕಮೀಷನರ್ ಕಛೇರಿ ಮುತ್ತಿಗೆ ಹಾಕಲು ಕರೆ ನೀಡಿದರು

ಮುಖ್ಯ ಅತಿಥಿಗಳಾಗಿ ಬೀಡಿ ಫೆಡರೇಶನ್ ಉಪಾಧ್ಯಕ್ಷ ರಾದ ಬಲ್ಕೀಸ್,ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷರಾದ ಸುನೀತಾ ಶೆಟ್ಟಿ, ಜನವಾದಿ ಮಹಿಳಾ ಸಂಘದ ಕಾರ್ಯದರ್ಶಿ ಶೀಲಾವತಿ,ಉಡುಪಿ ಬೀಡಿ ಸಂಘದ ಅಧ್ಯಕ್ಷರಾದ ನಳಿನಿ.ಎಸ್ ಇದ್ದರು ಸಮ್ಮೇಳನದ ಅಧ್ಯಕ್ಷತೆ ಯನ್ನು ಬೀಡಿ ಫೆಡರೇಶನ್ ಅಧ್ಯಕ್ಷ ರಾದ ಮಹಸಬಲ ವಡೇಯರಹೊಬಳಿ ವಹಿಸಿದ್ದರು ಸ್ವಾಗತ ಹಾಗೂ ವರದಿಮಂಡನೆಯನ್ನು ಫೆಡರೇಶನ್ ಕಾರ್ಯದರ್ಶಿ ಉಮೇಶ್ ಕುಂದರ್ ಹಾಗೂ ಕಾರ್ಯಕ್ರಮ ನಿರೂಪಣೆ ಮತ್ತು ಧನ್ಯವಾದವನ್ನು ಕವಿರಾಜ್. ಎಸ್.ಕಾಂಚನ್ ನೀಡಿದರು.

ಸಮ್ಮೇಳನದಲಿ ಮುಂದಿನ 3ವರ್ಷದ ಅವಧಿಗೆ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್ 15 ಜನರ ನೂತನ ಸಮಿತಿ ಆಯ್ಕೆ ಮಾಡಲಾಯಿತು

ಅಧ್ಯಕ್ಷ ರಾಗಿ ಉಮೇಶ್ ಕುಂದರ್ ಪ್ರಧಾನ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್

ಕೋಶಾಧಿಕಾರಿ ಬಲ್ಕೀಸ್ ರವರನ್ನು ಸರ್ವಾನುಮತದಿಂದ ಸಮ್ಮೇಳನ ಆಯ್ಕೆ ಮಾಡಿತು

Previous Post

ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ..!!

Next Post

ಬರಿಮಾರ್ ಚರ್ಚ್‌ನಲ್ಲಿ ಸಂಭ್ರಮದ ಭ್ರಾತೃತ್ವ ಭಾನುವಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬರಿಮಾರ್ ಚರ್ಚ್‌ನಲ್ಲಿ ಸಂಭ್ರಮದ ಭ್ರಾತೃತ್ವ ಭಾನುವಾರ..!!

ಬರಿಮಾರ್ ಚರ್ಚ್‌ನಲ್ಲಿ ಸಂಭ್ರಮದ ಭ್ರಾತೃತ್ವ ಭಾನುವಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved