Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬರಿಮಾರ್ ಚರ್ಚ್‌ನಲ್ಲಿ ಸಂಭ್ರಮದ ಭ್ರಾತೃತ್ವ ಭಾನುವಾರ..!!

Dhrishya News by Dhrishya News
09/11/2025
in ಸುದ್ದಿಗಳು
0
ಬರಿಮಾರ್ ಚರ್ಚ್‌ನಲ್ಲಿ ಸಂಭ್ರಮದ ಭ್ರಾತೃತ್ವ ಭಾನುವಾರ..!!
0
SHARES
21
VIEWS
Share on FacebookShare on Twitter

ನವೆಂಬರ್ 09:ಬಂಟ್ವಾಳ ತಾಲೂಕಿನ ಬರಿಮಾರ್ ಸಂತ ಜೋಸೆಫ್ ಚರ್ಚ್‌ನಲ್ಲಿ ಭ್ರಾತೃತ್ವದ ಭಾನುವಾರ ಹಾಗೂ ಪರಮಪ್ರಸಾದದ ಭವ್ಯ ಮೆರವಣಿಗೆ ಭಕ್ತಿಭಾವದಿಂದ ನಡೆಯಿತು.

ಈ ಸಂದರ್ಭದಲ್ಲಿ ನಡೆದ ಪವಿತ್ರ ಬಲಿ ಪೂಜೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ವ್ಯವಸ್ಥಾಪಕರಾದ ವಂದನೀಯ ಸ್ವಾಮಿ ಮ್ಯಾಕ್ಸಿಮ್ ರೊಸಾರಿಯೊ ಅವರು ಪ್ರದಾನ ಧರ್ಮಗುರುಗಳಾಗಿ ನೆರವೇರಿಸಿದರು. ಬರಿಮಾರ್ ಚರ್ಚ್‌ನ ಧರ್ಮಗುರು ವಂದನೀಯ ಸ್ವಾಮಿ ಪ್ಯಾಟ್ರಿಕ್ ಸಿಕ್ವೇರಾ, ಹೈದರಾಬಾದ್ ಧರ್ಮಪ್ರಾಂತ್ಯದ ಸ್ವಾಮಿ ಸಿರಿಲ್ ಡಯಾಸ್ ಅವರು ಸಹ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬಲಿಪೂಜೆಯ ನಂತರ, ಪ್ರದಾನ ಧರ್ಮಗುರುಗಳು ಪವಿತ್ರ ಪ್ರಸಾದದ ಮಹತ್ವ ಹಾಗೂ ಭ್ರಾತೃತ್ವದ ಜೀವನ ಮೌಲ್ಯಗಳ ಕುರಿತು ಭಕ್ತರಿಗೆ ಮಾರ್ಮಿಕ ಸಂದೇಶ ನೀಡಿದರು. ಅವರು ಕ್ರೈಸ್ತ ಸಹೋದರತ್ವದ ಆಧ್ಯಾತ್ಮಿಕ ಅರ್ಥ ಹಾಗೂ ಸಾಮಾಜಿಕ ಏಕತೆಯ ಅಗತ್ಯವನ್ನು ವಿವರಿಸಿದರು.

ಈ ಭಕ್ತಿಪೂರ್ಣ ಕಾರ್ಯಕ್ರಮದ ಯಶಸ್ಸಿಗಾಗಿ ತಮ್ಮ ತನು, ಮನ, ಧನದ ಸೇವೆಯನ್ನು ನೀಡಿದ ಎಲ್ಲ ಭಕ್ತರಿಗೆ ಧನ್ಯವಾದಗಳನ್ನು ಅರ್ಪಿಸಲಾಯಿತು. ಧಾನಿಗಳಾದ ಸಹಾಯಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಚರ್ಚ್ ಆವರಣದಲ್ಲೇ ಪರಮಪ್ರಸಾದದ ಮೆರವಣಿಗೆಯು ನಡೆದಿದ್ದು, ಭಕ್ತರ ಶ್ರದ್ಧಾ-ಭಾವನೆಗಳಿಂದ ಪ್ರದೇಶವು ಆಧ್ಯಾತ್ಮಿಕ ವಾತಾವರಣದಿಂದ ತುಂಬಿತ್ತು.

Previous Post

ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ 8ನೇ ಸಮ್ಮೇಳನ..!!

Next Post

ಉಡುಪಿ:ಸೇಫ್‌ ಲಾಕರ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ನಗದು ಕಳವು:ಪ್ರಕರಣ ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಸೇಫ್‌ ಲಾಕರ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ನಗದು ಕಳವು:ಪ್ರಕರಣ ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved