Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ: ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಪ್ರಯುಕ್ತ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ..!!

Dhrishya News by Dhrishya News
10/11/2025
in ಸುದ್ದಿಗಳು
0
0
SHARES
23
VIEWS
Share on FacebookShare on Twitter

ಉಡುಪಿ : ನವೆಂಬರ್ 09: ಕಾರ್ಕಳ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ನಡೆಯುವ ಲಕ್ಷದೀಪೋತ್ಸವ ಪ್ರಯುಕ್ತ ನವೆಂಬರ್ 11ರವರೆಗೆ ಹಲವು ಕಾರ್ಯಕ್ರಮ ಗಳು ನಡೆಯಲಿರುವ ಹಿನ್ನೆಲೆಯಲ್ಲಿ ಕಾರ್ಕಳ ಮೂರು ಮಾರ್ಗ ಜಂಕ್ಷನ್ ನಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ಈ ಕೆಳಗಿನಂತೆ ತಾತ್ಕಾಲಿಕ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶ ಹೊರಡಿಸಿದ್ದಾರೆ.

ನ.10ರಂದು ಲಕ್ಷದೀಪೋತ್ಸವ, ವನಭೋಜನ ಉತ್ಸವ ಇರುವುದರಿಂದ ಅಂದು ಬೆಳಗ್ಗೆ 10ರಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಹಾಗೂ ನ. 11ರಂದು ಓಕುಳಿ ಹಾಗೂ ಪಲ್ಲಕ್ಕಿ ಉತ್ಸವ ಇರುವುದರಿಂದ ಅಂದು ಸಂಜೆ 4ಗಂಟೆಯಿಂದ ಮರುದಿನ ಬೆಳಗ್ಗೆ 4 ಗಂಟೆಯವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿಂದ ಹಿರಿಯಂಗಡಿ, ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು.ಬಸ್ಸುಗಳು ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆ ಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ನಿಂದ ಕಲ್ಲೊಟ್ಟೆ, ಮಾರ್ಕೇಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿಂದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್‌ವರೆಗಿನ ಮಾರ್ಗದಲ್ಲಿ ದ್ವಿಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು.

ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989ರ ನಿಯಮ 221 5(ಎ)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Previous Post

ಉಡುಪಿ:ಸೇಫ್‌ ಲಾಕರ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ನಗದು ಕಳವು:ಪ್ರಕರಣ ದಾಖಲು..!!

Next Post

ನ. 28ಕ್ಕೆ ಪ್ರಧಾನಿ ಮೋದಿ ಉಡುಪಿ ಭೇಟಿ : ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನ. 28ಕ್ಕೆ ಪ್ರಧಾನಿ ಮೋದಿ ಉಡುಪಿ ಭೇಟಿ : ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ…!!

ನ. 28ಕ್ಕೆ ಪ್ರಧಾನಿ ಮೋದಿ ಉಡುಪಿ ಭೇಟಿ : ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026
ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

07/08/2026
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026

Recent News