Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕೆಂಪು ಕೋಟೆ ಬಳಿ ಕಾರು ಸ್ಫೋಟ: 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ..!!

Dhrishya News by Dhrishya News
10/11/2025
in ಮುಖಪುಟ, ಸುದ್ದಿಗಳು
0
0
SHARES
42
VIEWS
Share on FacebookShare on Twitter

ನವದೆಹಲಿ, ನವೆಂಬರ್ 10:  ಕೆಂಪು ಕೋಟೆ (Red Fort) ಬಳಿಯ ಮೆಟ್ರೋ ನಿಲ್ದಾಣದ ಗೇಟ್ ಬಳಿ ನಿಲ್ಲಿಸಿದ್ದ ಕಾರು ಸ್ಫೋಟವಾಗಿದೆ. ಇದರಿಂದ 8 ಜನರು ಮೃತಪಟ್ಟಿದ್ದಾರೆ. ಸುತ್ತಲೂ ಬೆಂಕಿ ಆವರಿಸಿದ್ದರಿಂದ ಹಲವು ಜನರು ಗಾಯಗೊಂಡಿದ್ದಾರೆ. ಇದರಿಂದ ದೆಹಲಿಯಲ್ಲಿ  ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ

ದೆಹಲಿಯ ಸಂಸತ್ ಭವನ, ಇಂಡಿಯಾ ಗೇಟ್ ಸುತ್ತ ಹೈ ಅಲರ್ಟ್ ಘೋಷಿಸಲಾಗಿದೆ. ಚಾಂದನಿಚೌಕ್ ಮಾರ್ಕೆಟ್, ಕೆಂಪು ಕೋಟೆ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳನ್ನು ದೆಹಲಿ ಪೊಲೀಸರು ಬಂದ್​ ಮಾಡಿದ್ದಾರೆ.

ಇಂದು ಸಂಜೆ 6.55ರ ಸುಮಾರಿಗೆ ಕಾರು ಸ್ಫೋಟವಾಗಿದೆ ಎಂಬ ಮಾಹಿತಿ ಲಭ್ಯವಾಯಿತು. ಇದಾದ ನಂತರ 7 ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯನ್ನು ಶೀಘ್ರದಲ್ಲೇ ನಿಯಂತ್ರಣಕ್ಕೆ ತರಲಾಯಿತು.

Previous Post

ಕಾರ್ಕಳ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದಿಪೋತ್ಸವ ಪ್ರಯುಕ್ತ ಕೆರೆ ದೀಪೋತ್ಸವ ಸಂಪನ್ನ..!!

Next Post

ಗೃಹಲಕ್ಷ್ಮೀ ಸಂಘ’ ನೋಂದಣಿ: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಪ್ರಮಾಣಪತ್ರ ಹಸ್ತಾಂತರ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗೃಹಲಕ್ಷ್ಮೀ ಸಂಘ' ನೋಂದಣಿ: 'ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್'ಗೆ ಪ್ರಮಾಣಪತ್ರ ಹಸ್ತಾಂತರ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News