Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಆದಿಉಡುಪಿ ಚತುಷ್ಪಥ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ – ವಾಹನ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ..!!

Dhrishya News by Dhrishya News
11/11/2025
in ಮುಖಪುಟ
0
0
SHARES
17
VIEWS
Share on FacebookShare on Twitter

ಉಡುಪಿ ನವೆಂಬರ್ 11:  ಆದಿ ಉಡುಪಿ ಭಾಗದ ಚತುಷ್ಪಥದ ರಸ್ತೆಯ ಎರಡೂ ಬದಿಯಲ್ಲಿ ಏಕಕಾಲದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ರಸ್ತೆಯ ಕಾಮಗಾರಿಯು ಸುಸೂತ್ರವಾಗಿ ನಡೆಸುವ ಸಲುವಾಗಿ ನವೆಂಬರ್ 10 ರಿಂದ 30 ರ ವರೆಗೆ ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ- ಮಲ್ಪೆ ರಸ್ತೆಯ ಮಲ್ಪೆ ಭಾಗದಆದಿ ಉಡುಪಿ ಭಾಗದ ಚತುಷ್ಪಥ ರಸ್ತೆಯ ಎರಡೂ ಬದಿಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಸಿ, ಸದ್ರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಈ ಕೆಳಕಂಡಂತೆ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

ಮಲ್ಪೆಯಿಂದ ಮಂಗಳೂರು ಮತ್ತು ಕುಂದಾಪುರ ಕಡೆಗೆ ಹೋಗಲು ಭಾರೀ ವಾಹನಗಳು ಮಲ್ಪೆ-ಬಲರಾಮ ಸರ್ಕಲ್-ತೊಟ್ಟಂ-ಗುಜ್ಜರಬೆಟ್ಟು-ಹೂಡೆ-ನೇಜಾರ್-ಕಲ್ಯಾಣಪುರ ಮಾರ್ಗವಾಗಿ ಸಂತೆಕಟ್ಟೆ ತಲುಪಿ, ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸಬೇಕು.

ಮಲ್ಪೆಗೆ ಬರುವ ಭಾರಿ ವಾಹನಗಳು ಆಶೀರ್ವಾದ್ ಸರ್ಕಲ್-ಲಕ್ಷ್ಮೀ ನಗರ-ಕೊಡವೂರು ಮೂಲಕ ಮಲ್ಪೆ ಕಡೆಗೆ ಸಂಚರಿಸಬೇಕು. ಮಲ್ಪೆ ಕಡೆಗೆ ಹೋಗುವ ಮತ್ತು ಬರುವ ಲಘು ವಾಹನಗಳು ಕಲ್ಮಾಡಿ ಸರ್ಕಲ್‌ನಿಂದ ಅಂಬಲಪಾಡಿ ತಲುಪಿ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಸಂಚರಿಸಬೇಕು. ಕಲ್ಮಾಡಿಯಿಂದ-ಕಿದಿಯೂರು-ಕಡೇಕಾರು-ಕನ್ನರ್‌ಪಾಡಿ ರಾಷ್ಟ್ರೀಯ ಹೆದ್ದಾರಿ ಮೂಲಕ ಅಥವಾ ಉಡುಪಿ ಕಡೆಗೆ ಸಂಚರಿಸಬೇಕು.

ಮಲ್ಪೆಯಿಂದ ಮಂಗಳೂರು ಕಡೆಗೆ ಹೋಗುವ ಲಘು ವಾಹನಗಳು ಪಡುಕೆರೆ ತೊಟ್ಟಂ ಮುಖಾಂತರ ಬಲಾಯಿಪಾದೆಗೆ ಬಂದು ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಹಿಂದೂ ಸಂಪ್ರದಾಯದಂತೆ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರದಲ್ಲಿ ಮದುವೆಯಾದ ಯುರೋಪ್‌ ದೇಶದ ವರ , ಫ್ರಾನ್ಸ್‌ನ ವಧು..!!

Next Post

ಟ್ರಾಫಿಕ್ ಸಿಗ್ನಲ್ ವಿಚಾರದಲ್ಲಿ ಮಾಜಿ ಶಾಸಕರ ರಾಜಕೀಯ ಪ್ರೇರಿತ ಆರೋಪ ದುರದೃಷ್ಟಕರ : ಪ್ರಭಾಕರ ಪೂಜಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಟ್ರಾಫಿಕ್ ಸಿಗ್ನಲ್ ವಿಚಾರದಲ್ಲಿ ಮಾಜಿ ಶಾಸಕರ ರಾಜಕೀಯ ಪ್ರೇರಿತ ಆರೋಪ ದುರದೃಷ್ಟಕರ : ಪ್ರಭಾಕರ ಪೂಜಾರಿ..!!

ಟ್ರಾಫಿಕ್ ಸಿಗ್ನಲ್ ವಿಚಾರದಲ್ಲಿ ಮಾಜಿ ಶಾಸಕರ ರಾಜಕೀಯ ಪ್ರೇರಿತ ಆರೋಪ ದುರದೃಷ್ಟಕರ : ಪ್ರಭಾಕರ ಪೂಜಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved