Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಾದೂರು ಗ್ರಾಮ ಆಡಳಿತಾಧಿಕಾರಿ ಕಚೇರಿ – ಪ್ರಯಾಣಿಕರ ತಂಗುದಾಣ ಹಾಗೂ ಗ್ರಂಥಾಲಯ ಉದ್ಘಾಟನೆ..!!

Dhrishya News by Dhrishya News
12/11/2025
in ಸುದ್ದಿಗಳು
0
ಪಾದೂರು ಗ್ರಾಮ ಆಡಳಿತಾಧಿಕಾರಿ ಕಚೇರಿ – ಪ್ರಯಾಣಿಕರ ತಂಗುದಾಣ ಹಾಗೂ ಗ್ರಂಥಾಲಯ ಉದ್ಘಾಟನೆ..!!
0
SHARES
1
VIEWS
Share on FacebookShare on Twitter

ಕಾಪು :ನವೆಂಬರ್ 12:ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮ ಆಡಳಿತಾಧಿಕಾರಿ ಕಚೇರಿ – ಪ್ರಯಾಣಿಕರ ತಂಗುದಾಣ ಹಾಗೂ ಗ್ರಂಥಾಲಯದ ಉದ್ಘಾಟನೆಯನ್ನು ಇಂದು ದಿನಾಂಕ 12-11-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಉಳಿಯಾರು ದಿl. ಪದ್ಮನಾಭ ಉಪಾಧ್ಯಾಯರ ಮಾರ್ಗ ನಾಮಕರಣ ಮಾಡಲಾಗಿದ್ದು ಶಾಸಕರು ಇದರ ನಾಮ ಫಲಕದ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿಲ್ಪಾ ಜಿ ಸುವರ್ಣ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶಶಿಪ್ರಭಾ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕಾಪು ಕಂದಾಯ ನಿರೀಕ್ಷಕರಾದ ಶಭೀರ್ ಹಾಗೂ ಮಜೂರು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

Previous Post

ಉಡುಪಿ :ಶ್ರೀಮದ್ಭಗವದ್ಗೀತಾ (ಶ್ಲೋಕಗಳ ಅರ್ಥ ತುಳುವಿನಲ್ಲಿ ) ಕೃತಿ ಲೋಕಾರ್ಪಣೆ..!!

Next Post

ಲಕ್ಷಕಂಠ ಗೀತಾ : ಸೋಮ ಕ್ಷತ್ರಿಯ ಸಮಾಜದಿಂದ 1000 ಜನ ಬಾಗಿ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಲಕ್ಷಕಂಠ ಗೀತಾ : ಸೋಮ ಕ್ಷತ್ರಿಯ ಸಮಾಜದಿಂದ 1000 ಜನ ಬಾಗಿ.!!

ಲಕ್ಷಕಂಠ ಗೀತಾ : ಸೋಮ ಕ್ಷತ್ರಿಯ ಸಮಾಜದಿಂದ 1000 ಜನ ಬಾಗಿ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026

Recent News

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved