Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ..!!

Dhrishya News by Dhrishya News
14/11/2025
in ಸುದ್ದಿಗಳು
0
0
SHARES
54
VIEWS
Share on FacebookShare on Twitter

ಬೆಂಗಳೂರು: ನವೆಂಬರ್ 14: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.

ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ತಿಮ್ಮಕ್ಕ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್‌ 30ರಂದು ಜನಿಸಿದ್ದ ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು. ನಂತರ ಮಾಗಡಿ ತಾಲೂಕಿನ ಚಿಕ್ಕಯ್ಯ ಎಂಬುವವರನ್ನು ವಿವಾಹವಾದರು. ಆದರೆ ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು.

ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಮರ, ಗಿಡಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಸುತ್ತಿದ್ದರು. ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಡೋಜ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Previous Post

ಕಾರ್ಕಳ : ಸಂದೀಪ್ ಎಲೆಕ್ಟ್ರಿಕಲ್ ಮಾಲಕರಾದ ಕೃಷ್ಣದಾಸ್ ಶೆಣೈ ನಿಧನ..!!

Next Post

ರೋಟರಿ ಕ್ಲಬ್ ಕಾರ್ಕಳ :ಅಂಗದಾನದ ಬಗ್ಗೆ ಜಾಗೃತಿ ಜಾಥಾ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರೋಟರಿ ಕ್ಲಬ್ ಕಾರ್ಕಳ :ಅಂಗದಾನದ ಬಗ್ಗೆ ಜಾಗೃತಿ ಜಾಥಾ..!!

ರೋಟರಿ ಕ್ಲಬ್ ಕಾರ್ಕಳ :ಅಂಗದಾನದ ಬಗ್ಗೆ ಜಾಗೃತಿ ಜಾಥಾ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು….!

ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು….!

16/03/2026
ಉಡುಪಿಯಲ್ಲಿ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ

ಉಡುಪಿಯಲ್ಲಿ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ

16/03/2026
ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದು ಆತಂಕ: ಕಟಪಾಡಿ ಬಳಿ ಸಂಚಾರಕ್ಕೆ ಅಡಚಣೆ….!

ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದು ಆತಂಕ: ಕಟಪಾಡಿ ಬಳಿ ಸಂಚಾರಕ್ಕೆ ಅಡಚಣೆ….!

16/03/2026
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026

Recent News

ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು….!

ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು….!

16/03/2026
ಉಡುಪಿಯಲ್ಲಿ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ

ಉಡುಪಿಯಲ್ಲಿ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ

16/03/2026
ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದು ಆತಂಕ: ಕಟಪಾಡಿ ಬಳಿ ಸಂಚಾರಕ್ಕೆ ಅಡಚಣೆ….!

ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದು ಆತಂಕ: ಕಟಪಾಡಿ ಬಳಿ ಸಂಚಾರಕ್ಕೆ ಅಡಚಣೆ….!

16/03/2026
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved