Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರೋಟರಿ ಕ್ಲಬ್ ಕಾರ್ಕಳ :ಅಂಗದಾನದ ಬಗ್ಗೆ ಜಾಗೃತಿ ಜಾಥಾ..!!

Dhrishya News by Dhrishya News
14/11/2025
in ಸುದ್ದಿಗಳು
0
ರೋಟರಿ ಕ್ಲಬ್ ಕಾರ್ಕಳ :ಅಂಗದಾನದ ಬಗ್ಗೆ ಜಾಗೃತಿ ಜಾಥಾ..!!
0
SHARES
10
VIEWS
Share on FacebookShare on Twitter

ಉಡುಪಿ: ನವೆಂಬರ್ 14:ರೋಟರಿ ಕ್ಲಬ್ ಕಾರ್ಕಳ ಮತ್ತು ರೋಟರಿ ಕ್ಲಬ್ ಮಣಿಪಾಲ್ ಟೌನ್ ಹಾಗೂ ಐ.ಎಪ್.ಎಂ.ಆರ್. ಉಡುಪಿ ಇವರ ಸಹಯೋಗದೊಂದಿಗೆ ಅಂಗ ಮತ್ತು ಚರ್ಮದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬುಲೆಟ್ ಬೈಕ್ ರ‍್ಯಾಲಿ ನಡೆಯಿತು . ಕಾರ್ಕಳ ಬಂಡಿಮಠ ಬಸ್ ನಿಲ್ದಾಣದಿಂದ ಪ್ರಾರಂಭವಾದ ಜಾಥಾಕ್ಕೆ Rtn. ಸತೀಶ್ ನಾಯಕ್ ಶ್ರೀನಿಧಿ ಲ್ಯಾಬೋರೇಟರಿ ಕಾರ್ಕಳ ಇವರು ಚಾಲನೆ ನೀಡಿದರು.

 ಸುಮಾರು 30 ಬುಲೆಟ್ ಗಳು ಅಂಗ ದಾನ ಬಗೆಗಿನ ಜಾಗೃತಿ ಫಲಕಗಳೊಂದಿಗೆ ಕಾರ್ಕಳ ಪೇಟೆಯ ಮೂಲಕ ಸಾಗಿ ಅನಂತಶಯನ ರೋಟರಿ ಬಾಲಭವನದಲ್ಲಿ ಸಮಾಪ್ತಿಗೊಂಡಿತು.

ಬಳಿಕ ನಡೆದ 2 ಕ್ಲಬ್ ಗಳ ಜಂಟಿ ಸಭೆ ಕಾರ್ಕಳ ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿ ಮಣಿಪಾಲ ಕೆಎಂಸಿಯ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಹರ್ಷವರ್ಧನ್ ಕೆ.ಶೆಟ್ಟಿ ಚರ್ಮದ ಮತ್ತು ಚರ್ಮದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಮುಖ್ಯ ಅತಿಥಿ ಅನಾಟಮಿ ವಿಭಾಗದ ಡಾ. ಕುಮಾರ್ ಭಟ್ ಅಂಗದಾನ ಮತ್ತು ದೇಹ ದಾನದ ಬಗ್ಗೆ ಅರಿವು ಹಾಗೂ ಮಾಹಿತಿ ನೀಡಿದರು. ಮುಖ್ಯ ಅತಿಥಿ ಡಾ. ಮನೋಜ್ ಕುಮಾರ್ ನಾಗಸಂಪಿಗೆ ಅಧ್ಯಕ್ಷರು ಐಎಫ್ಎಂಆರ್ ಇಂಡಿಯಾ ಉಡುಪಿ ಸಹ ಸಂಸ್ಥೆ, ಇವರು ತಮ್ಮ ಸಂಸ್ಥೆಯ ಧ್ಯೆಯೋದ್ದೇಶಗಳ ಬಗ್ಗೆ ಮಾತನಾಡಿ ಶುಭ ಹಾರೈಸಿದರು. 

ರೋಟರಿ ಕ್ಲಬ್ ಕಾರ್ಕಳ ಇದರ ಸೇವಾ ಕಾರ್ಯಗಳ ಬಗ್ಗೆ ಮಾಹಿತಿಯನ್ನು Rtn. ಸುರೇಶ್ ನಾಯಕ್ ರವರು ಹಾಗೂ ರೋಟರಿ ಕ್ಲಬ್ ಮಣಿಪಾಲ್ ಟೌನ್ ಇದರ ಬಗ್ಗೆ ಅಧ್ಯಕ್ಷ ಡಾ. ದೀಪಕ್ ರಾಮ್ ಬಾಯಿರಿ ಮಾತನಾಡಿದರು. 

ಇದೇ ಸಂದರ್ಭದಲ್ಲಿ ರೋಟರಿಯ ಪತ್ರಿಕೆ ಸರ್ವಿಸ್ ಅನ್ನು ಡಾ. ವೆಂಕಟಗಿರಿ ರಾವ್ ಬಿಡುಗಡೆಗೊಳಿಸಿದರು. ಸಂಪಾದಕ ಗಣೇಶ್ ಸಾಲಿಯಾನ್ ಸಹಕರಿಸಿದರು. ಕಾರ್ಕಳ ಕ್ಲಬ್ಬಿನ Rtn. ನವೀನ್ ಸುವರ್ಣ ಹಾಗೂ ಮಣಿಪಾಲದ Dr ಶ್ರೀಧರ್ ಡಿ.ರವರು ಅತಿಥಿಗಳನ್ನು ಪರಿಚಯಿಸಿದರು.

ಅಧ್ಯಕ್ಷ ಕೆ.ನವೀನ್ ಚಂದ್ರ ಶೆಟ್ಟಿ ಸ್ವಾಗತಿಸಿದರು. ಇಕ್ಬಾಲ್ ಅಹಮದ್ ಹಾಗೂ ವಸಂತ್ ಎಂ ನಿರೂಪಿಸಿದರು. ಮಣಿಪಾಲ್ ಕ್ಲಬ್ಬಿನ ಕಾರ್ಯದರ್ಶಿ ಮೋಹನ್ ನಾಯಕ್ ವಂದಿಸಿದರು.

Previous Post

ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ..!!

Next Post

ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ..!

ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News